Saturday, 21st September 2024

Ayodhya Mosque Trust

Ayodhya Mosque Trust: ಹಣಕಾಸಿನ ಬಿಕ್ಕಟ್ಟು; ಅಯೋಧ್ಯೆ ಮಸೀದಿ ನಿರ್ಮಾಣ ಸಮಿತಿಗಳ ವಿಸರ್ಜನೆ

Ayodhya Mosque Trust: ಅಯೋಧ್ಯೆಯ ಧನ್ನಿಪುರದಲ್ಲಿ ನಿರ್ಮಾಣವಾಗುತ್ತಿರುವ ಮಸೀದಿಯ ಕಾಮಗಾರಿ ಮೇಲ್ವಿಚಾರಣೆಗೆ ಇಂಡೋ-ಇಸ್ಲಾಮಿಕ್‌ ಕಲ್ಚರಲ್‌ ಫೌಂಡೇಷನ್‌ ಅನ್ನು ಸ್ಥಾಪಿಸಿದ್ದ ಸುನ್ನಿ ಸೆಂಟ್ರಲ್‌ ವಕ್ಫ್‌ ಬೋರ್ಡ್‌ 4 ಸಮಿತಿಗಳನ್ನು ವಿಸರ್ಜಿಸಿದೆ. ಹಣಕಾಸಿನ ತೀವ್ರ ಬಿಕ್ಕಟ್ಟು ಎದುರಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಮುಂದೆ ಓದಿ