Friday, 18th October 2024

ರಾಮಲಲ್ಲಮೂರ್ತಿ ಲೋಕಾರ್ಪಣೆ

ಅಯ್ಯೋಧೆ: ಪ್ರಧಾನಿ ನರೇಂದ್ರ ಮೋದಿಯವರು ರಾಮಮಂದಿರ, ರಾಮಲಲ್ಲಮೂರ್ತಿಯನ್ನು ಲೋಕಾರ್ಪಣೆ ಮಾಡಿದ್ದು, ಈ ಮೂಲಕ ಐದು ಶತಮಾನಗಳ ಕಾಯುವಿಕೆ ಅಂತ್ಯವಾಗಿದೆ. ರಾಮ್ ಲಲ್ಲಾ ವಿಗ್ರಹ ಪ್ರತಿಷ್ಠಾಪನಾ ಆಚರಣೆಗಾಗಿ ಪ್ರಧಾನಿ ಮೋದಿ ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದರು. ದೇವಲಾಯದ ಅವರಣದಲ್ಲಿ ನೇರವೇರಿದ ಆಚರಣೆಗಳಲ್ಲಿ ಅವರು ಭಾಗವಹಿಸಿದರು. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ದೇವಾಲಯದ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ […]

ಮುಂದೆ ಓದಿ