Thursday, 28th March 2024

ಅಯೋಧ್ಯೆಯ ರೈಲ್ವೇ ನಿಲ್ದಾಣಕ್ಕೆ ಮರುನಾಮಕರಣ..!

ಲಖನೌ: ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಉತ್ತರಪ್ರದೇಶದ ಅಯೋಧ್ಯೆಯ ರೈಲ್ವೇ ನಿಲ್ದಾಣಕ್ಕೆ `ಅಯೋಧ್ಯಾ ಧಾಮ್’ ಜಂಕ್ಷನ್ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಬಹುವರ್ಷಗಳ ದೇಶದ ಜನರ ಕನಸು ನನಸಾಗುತ್ತಿದೆ. ಜನವರಿ 22ರಂದು ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಅಂದೇ ರಾಮ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯಾಗಲಿದೆ. ಮಾಹಿತಿ ಹಂಚಿಕೊಂಡಿರುವ ಸಂಸದ ಲುಲ್ಲು ಸಿಂಗ್, ಡಿ.30ರಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆ ರೈಲ್ವೇ ನಿಲ್ದಾಣಕ್ಕೆ `ಅಯೋಧ್ಯಾ ಧಾಮ್’  ರೈಲ್ವೇ ನಿಲ್ದಾಣ ಎಂದು […]

ಮುಂದೆ ಓದಿ

ರಾಮ ಮಂದಿರಕ್ಕೆ ಕನಿಷ್ಠ 1,000 ವರ್ಷವರೆಗೆ ಯಾವುದೇ ದುರಸ್ತಿ ಅಗತ್ಯವಿಲ್ಲ

ನವದೆಹಲಿ: ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ನಾಲ್ಕು ವರ್ಷಗಳ ನಂತರ, ಯೋಜನೆಯ ಮೊದಲ ಹಂತ ಬಹುತೇಕ ಸಿದ್ಧವಾಗಿದೆ. ವಾಸ್ತುಶಿಲ್ಪಿ...

ಮುಂದೆ ಓದಿ

ಅಯೋಧ್ಯೆಯಲ್ಲಿ ತಿಂಗಳಾಂತ್ಯಕ್ಕೆ ವಿಮಾನಗಳ ಕಾರ್ಯಾಚರಣೆ ಆರಂಭ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಿಂಗಳಾಂತ್ಯಕ್ಕೆ ವಾಣಿಜ್ಯ ಕಾರ್ಯಾ ಚರಣೆಗೆ ಆರಂಭವಾಗಲಿದೆ ಎಂದು ಕೇಂದ್ರದ ವಿಮಾನಯಾನ ಸಚಿವ ಜೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ. ಉತ್ತರ...

ಮುಂದೆ ಓದಿ

‘ರಾಮ್ ಲಲ್ಲಾ’ ಪ್ರತಿಷ್ಠಾಪನಾ ಸಮಾರಂಭಕ್ಕೆ ಆಹ್ವಾನ ಪತ್ರಗಳ ವಿತರಿಸುವ ಪ್ರಕ್ರಿಯೆ ಪ್ರಾರಂಭ

ನವದೆಹಲಿ : ಜನವರಿ 22, 2024ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರದ ಉದ್ಘಾಟನೆಗೆ ಮುಂಚಿತವಾಗಿ, ‘ರಾಮ್ ಲಲ್ಲಾ’ ಪ್ರತಿಷ್ಠಾಪನಾ ಸಮಾರಂಭಕ್ಕೆ ಜನರಿಗೆ ಆಹ್ವಾನ ಪತ್ರಗಳನ್ನ...

ಮುಂದೆ ಓದಿ

ಅಯೋಧ್ಯೆಯಲ್ಲಿ ದೀಪೋತ್ಸವಕ್ಕೆ 24 ಲಕ್ಷ ದೀಪ ಬೆಳಗಲು ಸಿದ್ಧತೆ

ಅಯೋಧ್ಯಾ: ಅಯೋಧ್ಯೆಯಲ್ಲಿ 2024ರ ಜನವರಿಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಮುಂದಿನ ವರ್ಷ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಮಂದಿರ ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ...

ಮುಂದೆ ಓದಿ

5 ಲಕ್ಷ ದೇವಾಲಯಗಳಲ್ಲಿ ಏಕಕಾಲದಲ್ಲಿ ರಾಮ ಮಂದಿರದ ಉದ್ಘಾಟನೆ ಪ್ರಸಾರ

ಅಯೋಧ್ಯೆ: ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭದ ನೇರ ಪ್ರಸಾರವು ದೇಶದ 5 ಲಕ್ಷ ದೇವಾಲಯಗಳಲ್ಲಿ ಏಕಕಾಲದಲ್ಲಿ ಪ್ರಸಾರವಾಗಲಿದೆ. ಇದರಲ್ಲಿ ಪ್ರತಿಯೊಂದು ದೇವಸ್ಥಾನವೂ ಒಳಗೊಂಡಿರುತ್ತದೆ. ಹಿಂದೂ ಸಮುದಾಯಗಳನ್ನು ಒಟ್ಟಿಗೆ...

ಮುಂದೆ ಓದಿ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ರಾಮನ ಹೆಸರಿನ ಇಟ್ಟಿಗೆ ಬಳಕೆ

ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರವನ್ನು ರಾಮನ ಹೆಸರಿನ ವಿಶೇಷ ಇಟ್ಟಿಗೆಗಳಿಂದ ನಿರ್ಮಿಸಲಾಗುತ್ತಿದೆ. ಈ ಇಟ್ಟಿಗೆಗಳನ್ನು ವಿಶೇಷ ಸೂತ್ರದಿಂದ ತಯಾರಿಸಲಾಗುತ್ತದೆ. ಅವುಗಳನ್ನು ಸಾಮಾನ್ಯ ಇಟ್ಟಿಗೆಗಳಿಗಿಂತ ಬಲವಾದ ಮತ್ತು...

ಮುಂದೆ ಓದಿ

ರಾಮ ಮಂದಿರಕ್ಕೆ ದಾವಣಗೆರೆಯಿಂದ 15 ಕೆ.ಜಿ ತೂಕದ ಬೆಳ್ಳಿ ಇಟ್ಟಿಗೆ ಸಮರ್ಪಣೆ

ದಾವಣಗೆರೆ: ಅಯೋದ್ಯೆಯ ರಾಮ ಮಂದಿರಕ್ಕೆ ಬೆಣ್ಣೆನಗರಿ ದಾವಣಗೆರೆಯಿಂದ 15 ಕೆ.ಜಿ ತೂಕದ ಬೆಳ್ಳಿ ಇಟ್ಟಿಗೆ ಸಮರ್ಪಣೆ ಮಾಡಲಾಯಿತು. ದಾವಣಗೆರೆಯ ರೇಣುಕಾ ಮಂದಿರದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿದ ಮಾಜಿ...

ಮುಂದೆ ಓದಿ

ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಕರೆ: ಬಾಲಕನ ಬಂಧನ

ಅಯೋಧ್ಯೆ: ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ್ದ 14 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಬರೇಲಿಯ ಫತೇಗಂಜ್ ಪೂರ್ವದ ಇಟೌರಿಯಾ ನಿವಾಸಿಯಾಗಿರುವ...

ಮುಂದೆ ಓದಿ

ಅಯೋಧ್ಯೆಯ ದೇವಸ್ಥಾನದ ಅರ್ಚಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಅಯೋಧ್ಯೆ: ಅಯೋಧ್ಯೆಯ ದೇವಸ್ಥಾನದ ಅರ್ಚಕರೊಬ್ಬರು ತಮ್ಮ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿ ದ್ದಾರೆ. ಸಂತ್ರಸ್ತರನ್ನು ಅಯೋಧ್ಯೆಯ ನರಸಿಂಹ ದೇಗುಲದ ರಾಮ್...

ಮುಂದೆ ಓದಿ

error: Content is protected !!