ಅಯೋಧ್ಯೆ: ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ್ದ 14 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಬರೇಲಿಯ ಫತೇಗಂಜ್ ಪೂರ್ವದ ಇಟೌರಿಯಾ ನಿವಾಸಿಯಾಗಿರುವ 8 ನೇ ತರಗತಿ ವಿದ್ಯಾರ್ಥಿ ಸೆಪ್ಟೆಂಬರ್ 19 ರಂದು ಸಂಜೆ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಸೆಪ್ಟೆಂಬರ್ 21 ರಂದು ರಾಮ ಮಂದಿರವನ್ನು ಸ್ಫೋಟಿಸಲಾಗುವುದು ಎಂದು ಹೇಳಿದ್ದಾನೆ. ಪೊಲೀಸರು ಆತನ ಹೆಸರು ವಿಳಾಸ ಕೇಳಿದಾಗ ಹೆದರಿ ಕರೆ ಡಿಸ್ ಕನೆಕ್ಟ್ ಮಾಡಿ, ಮೊಬೈಲ್ ಸ್ವಿಚ್ ಆಫ್ […]
ಅಯೋಧ್ಯೆ: ಅಯೋಧ್ಯೆಯ ದೇವಸ್ಥಾನದ ಅರ್ಚಕರೊಬ್ಬರು ತಮ್ಮ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿ ದ್ದಾರೆ. ಸಂತ್ರಸ್ತರನ್ನು ಅಯೋಧ್ಯೆಯ ನರಸಿಂಹ ದೇಗುಲದ ರಾಮ್...
ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ ಭೀಕರ ರಸ್ತೆ ದುರಂತ ಸಂಭವಿಸಿದೆ. ಖಾಸಗಿ ಬಸ್ ಮತ್ತು ಟ್ರಕ್ ಮಧ್ಯೆ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿದ್ದರೆ, 40ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ....
ಅಯೋಧ್ಯೆ: ಮಹಾರಾಷ್ಟ್ರ ಮುಖ್ಯಮಂತ್ರಿ, ಶಿವಸೇನೆ ನಾಯಕ ಏಕನಾಥ್ ಶಿಂದೆ ಭಾನುವಾರ ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಿದ್ದಾರೆ. ಶಿವಸೇನೆಯ ಸಂಸದರು, ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಕೂಡ...
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬುಧವಾರ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ಭೂಕಂಪ ಸಂಭವಿಸಿದೆ. ಉತ್ತರ ಭಾಗದ 28.36 ಡಿಗ್ರಿ ಅಕ್ಷಾಂಶ ಹಾಗೂ 83.22 ಡಿಗ್ರಿ ರೇಖಾಂಶದಲ್ಲಿ ಭೂಕಂಪನ...
ನವದೆಹಲಿ: ಭಗವಾನ್ ರಾಮ, ಹನುಮಾನ್ ಮತ್ತು ರಾವಣನನ್ನು ತಪ್ಪಾಗಿ ಚಿತ್ರಿಸಲಾಗಿದೆ ಎಂಬ ಆರೋಪದ ಮೇಲೆ ಬಾಲಿವುಡ್ ಚಲನಚಿತ್ರ ಆದಿಪುರುಷ ಅನ್ನು ತಕ್ಷಣವೇ ನಿಷೇಧಿಸಬೇಕೆಂದು ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ...
ಲಖನೌ: ಖ್ಯಾತ ಗಾಯಕಿ ʻಲತಾ ಮಂಗೇಶ್ಕರ್ʼಅವರ 93ನೇ ಜನ್ಮದಿನ ಇಂದು. ಈ ಸಂದರ್ಭದಲ್ಲಿ ಅಯೋಧ್ಯೆಯ ಚೌಕ್‌ಗೆ ಅವರ ಹೆಸರು ನಾಮಾಕರಣ ಮಾಡಲಾಗು ವುದು. ಉತ್ತರ ಪ್ರದೇಶದ ಅಯೋಧ್ಯೆಯ...
ಲಖನೌ: ಹಿಂದುಗಳ ದಶಕಗಳ ಕನಸಾದ ಅಯೋಧ್ಯೆ ರಾಮಮಂದಿರ ನಿರ್ಮಾಣ ಮಹತ್ವದ ಘಟ್ಟ ತಲುಪಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಗರ್ಭಗುಡಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಅಯೋಧ್ಯೆಗೆ...
ಅಯೋಧ್ಯೆ: ಉತ್ತರ ಪ್ರದೇಶ ರಾಜ್ಯದ ಆಯೋಧ್ಯೆ ಸಮೀಪ ಭೂಕಂಪ ಸಂಭವಿಸಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಶುಕ್ರವಾರ...
ಲಕ್ನೋ: ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಬುಧವಾರ ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. 2019 ರಲ್ಲಿ ರಾಮ ಜನ್ಮಭೂಮಿ ಪ್ರಕರಣದಲ್ಲಿ ಸುಪ್ರೀಂ...