Sunday, 28th April 2024

ಅಯೋಧ್ಯೆಯಲ್ಲಿ ರಸ್ತೆ ದುರಂತ: ಏಳು ಮಂದಿ ಸಾವು

ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ ಭೀಕರ ರಸ್ತೆ ದುರಂತ ಸಂಭವಿಸಿದೆ. ಖಾಸಗಿ ಬಸ್​ ಮತ್ತು ಟ್ರಕ್​ ಮಧ್ಯೆ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿದ್ದರೆ, 40ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಲಕ್ನೋ ಗೋರಖ್‌ಪುರ ಹೆದ್ದಾರಿಯ ಅಯೋಧ್ಯಾ ಕೊತ್ವಾಲಿ ಪ್ರದೇಶದಲ್ಲಿ ದುರ್ಘಟನೆ ಸಂಭವಿಸಿದೆ. ಅಯೋಧ್ಯೆಯಿಂದ ಬರುತ್ತಿದ್ದ ಖಾಸಗಿ ಬಸ್ ಅಂಬೇಡ್ಕರ್‌ನಗರ ಕಡೆಗೆ ತೆರಳಲು ಹೆದ್ದಾರಿಯಲ್ಲಿ ತಿರುವು ತೆಗೆದುಕೊಳ್ಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಬಸ್​ ಮೇಲೆ ಟ್ರಕ್​​ ಉರುಳಿಕೊಂಡು ಬಿದ್ದಿದೆ. ಬಸ್​ನಲ್ಲಿದ್ದ ಜನರ ಪೈಕಿ 7 ಮಂದಿ […]

ಮುಂದೆ ಓದಿ

ಅಯೋಧ್ಯೆಗೆ ಭೇಟಿ ನೀಡಿದ ಮಹಾರಾಷ್ಟ್ರ ಮುಖ್ಯಮಂತ್ರಿ

ಅಯೋಧ್ಯೆ: ಮಹಾರಾಷ್ಟ್ರ ಮುಖ್ಯಮಂತ್ರಿ, ಶಿವಸೇನೆ ನಾಯಕ ಏಕನಾಥ್ ಶಿಂದೆ ಭಾನುವಾರ ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಿದ್ದಾರೆ. ಶಿವಸೇನೆಯ ಸಂಸದರು, ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ ಕೂಡ...

ಮುಂದೆ ಓದಿ

ಅಯೋಧ್ಯೆಯಲ್ಲಿ 4.3 ತೀವ್ರತೆ ಭೂಕಂಪ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬುಧವಾರ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ಭೂಕಂಪ ಸಂಭವಿಸಿದೆ. ಉತ್ತರ ಭಾಗದ 28.36 ಡಿಗ್ರಿ ಅಕ್ಷಾಂಶ ಹಾಗೂ 83.22 ಡಿಗ್ರಿ ರೇಖಾಂಶದಲ್ಲಿ ಭೂಕಂಪನ...

ಮುಂದೆ ಓದಿ

ಆದಿಪುರುಷ ನಿಷೇಧಿಸಬೇಕೆಂದು ರಾಮಮಂದಿರದ ಪ್ರಧಾನ ಅರ್ಚಕ ಒತ್ತಾಯ

ನವದೆಹಲಿ: ಭಗವಾನ್ ರಾಮ, ಹನುಮಾನ್ ಮತ್ತು ರಾವಣನನ್ನು ತಪ್ಪಾಗಿ ಚಿತ್ರಿಸಲಾಗಿದೆ ಎಂಬ ಆರೋಪದ ಮೇಲೆ ಬಾಲಿವುಡ್ ಚಲನಚಿತ್ರ ಆದಿಪುರುಷ ಅನ್ನು ತಕ್ಷಣವೇ ನಿಷೇಧಿಸಬೇಕೆಂದು ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ...

ಮುಂದೆ ಓದಿ

ಅಯೋಧ್ಯೆಯ ಚೌಕ್‌ಗೆ ಗಾಯಕಿ ʻಲತಾ ಮಂಗೇಶ್ಕರ್ʼ ಹೆಸರು ನಾಮಕರಣ

ಲಖನೌ: ಖ್ಯಾತ ಗಾಯಕಿ ʻಲತಾ ಮಂಗೇಶ್ಕರ್ʼಅವರ 93ನೇ ಜನ್ಮದಿನ ಇಂದು. ಈ ಸಂದರ್ಭದಲ್ಲಿ ಅಯೋಧ್ಯೆಯ ಚೌಕ್‌ಗೆ ಅವರ ಹೆಸರು ನಾಮಾಕರಣ ಮಾಡಲಾಗು ವುದು. ಉತ್ತರ ಪ್ರದೇಶದ ಅಯೋಧ್ಯೆಯ...

ಮುಂದೆ ಓದಿ

ರಾಮಮಂದಿರದ ಗರ್ಭಗುಡಿಗೆ ಸಿಎಂ ಯೋಗಿ ಶಂಕುಸ್ಥಾಪನೆ

ಲಖನೌ: ಹಿಂದುಗಳ ದಶಕಗಳ ಕನಸಾದ ಅಯೋಧ್ಯೆ ರಾಮಮಂದಿರ ನಿರ್ಮಾಣ ಮಹತ್ವದ ಘಟ್ಟ ತಲುಪಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಗರ್ಭಗುಡಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಅಯೋಧ್ಯೆಗೆ...

ಮುಂದೆ ಓದಿ

ಆಯೋಧ್ಯೆ ಸಮೀಪ ಭೂಕಂಪ: 4.3 ರಷ್ಟು ತೀವ್ರತೆ

ಅಯೋಧ್ಯೆ: ಉತ್ತರ ಪ್ರದೇಶ ರಾಜ್ಯದ ಆಯೋಧ್ಯೆ ಸಮೀಪ ಭೂಕಂಪ ಸಂಭವಿಸಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಶುಕ್ರವಾರ...

ಮುಂದೆ ಓದಿ

J P Nadda
ಇಂದು ಅಯೋಧ್ಯೆಗೆ ಜಗತ್ ಪ್ರಕಾಶ್ ನಡ್ಡಾ ಭೇಟಿ

ಲಕ್ನೋ: ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಬುಧವಾರ ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. 2019 ರಲ್ಲಿ ರಾಮ ಜನ್ಮಭೂಮಿ ಪ್ರಕರಣದಲ್ಲಿ ಸುಪ್ರೀಂ...

ಮುಂದೆ ಓದಿ

ಅಯೋಧ್ಯೆ ತೀರ್ಪು ಕುರಿತು ಬಾಂಧವರಿಗೆ ತಿಳಿ ಹೇಳುವ ಅಗತ್ಯವಿತ್ತು: ಖುರ್ಷಿದ್

ನವದೆಹಲಿ: ಸುಪ್ರೀಂ ಕೋರ್ಟ್ ನೀಡಿದ ಅಯೋಧ್ಯೆ ತೀರ್ಪನ್ನು ತಮ್ಮ ಬಾಂಧವರಿಗೆ ವಿವರಿಸುವ ಗುರುತರವಾದ ಜವಾಬ್ದಾರಿ ತಮ್ಮ ಮೇಲಿತ್ತು ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಸಲ್ಮಾನ್...

ಮುಂದೆ ಓದಿ

ಬ್ಯಾಂಕ್ ಮ್ಯಾನೇಜರ್‌ ಆತ್ಮಹತ್ಯೆ: ಪೊಲೀಸರಿಗೆ ಉರುಳಾದ ಡೆತ್‌ನೋಟು

ಅಯೋಧ್ಯೆ: ಫೈಜಾಬಾದ್‌ನ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯ ಡೆಪ್ಯುಟಿ ಮ್ಯಾನೇಜರ್ ತನ್ನ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಬ್ಬರು ಪೊಲೀಸರ ಹೆಸರು ಬರೆದಿರುವ ಸೂಸೈಡ್ ನೋಟ್...

ಮುಂದೆ ಓದಿ

error: Content is protected !!