Friday, 22nd November 2024

ಅಯೋಧ್ಯೆ ತೀರ್ಪು ಕುರಿತು ಬಾಂಧವರಿಗೆ ತಿಳಿ ಹೇಳುವ ಅಗತ್ಯವಿತ್ತು: ಖುರ್ಷಿದ್

ನವದೆಹಲಿ: ಸುಪ್ರೀಂ ಕೋರ್ಟ್ ನೀಡಿದ ಅಯೋಧ್ಯೆ ತೀರ್ಪನ್ನು ತಮ್ಮ ಬಾಂಧವರಿಗೆ ವಿವರಿಸುವ ಗುರುತರವಾದ ಜವಾಬ್ದಾರಿ ತಮ್ಮ ಮೇಲಿತ್ತು ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಅವರು ಪುಸ್ತಕವೊಂದರ ಬಗ್ಗೆ ಹೇಳಿದ್ದಾರೆ. ಅಯೋಧ್ಯೆ ತೀರ್ಪು ಹೊರಬೀಳಲು 100 ವರ್ಷಗಳು ಬೇಕಾಗುತ್ತದೆ ಎಂದು ಮಾತಾಡಿ ಕೊಳ್ಳುತ್ತಿದ್ದರು. ಆದರೆ ತೀರ್ಪು ಹೊರಬಿದ್ದ ನಂತರ ಜನರು ತೀರ್ಪಿನಲ್ಲಿ ಏನಿದೆ ಎಂಬು ದನ್ನು ತಿಳಿದುಕೊಳ್ಳದೆಯೇ ನಾನಾ ರೀತಿಯಲ್ಲಿ ಮಾತಾಡಿಕೊಂಡರು. ತೀರ್ಪಿನ ಬಗ್ಗೆ ವಿವರಣೆ ನೀಡಬೇಕಾದ ಅಗತ್ಯತೆ ಇತ್ತು. ಮೊದಲು ನ್ಯಾಯಾಲಯದ […]

ಮುಂದೆ ಓದಿ

ಬ್ಯಾಂಕ್ ಮ್ಯಾನೇಜರ್‌ ಆತ್ಮಹತ್ಯೆ: ಪೊಲೀಸರಿಗೆ ಉರುಳಾದ ಡೆತ್‌ನೋಟು

ಅಯೋಧ್ಯೆ: ಫೈಜಾಬಾದ್‌ನ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯ ಡೆಪ್ಯುಟಿ ಮ್ಯಾನೇಜರ್ ತನ್ನ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಬ್ಬರು ಪೊಲೀಸರ ಹೆಸರು ಬರೆದಿರುವ ಸೂಸೈಡ್ ನೋಟ್...

ಮುಂದೆ ಓದಿ

2023ರ ಡಿಸೆಂಬರ್ ವೇಳೆಗೆ ರಾಮಮಂದಿರದ ಗರ್ಭಗೃಹ ದರ್ಶನ

ಲಖನೌ: ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣದ ಮೊದಲ ಹಂತವು ಬಹುತೇಕ ಪೂರ್ಣಗೊಂಡಿದೆ. ರಾಮಜನ್ಮಭೂಮಿ ಟ್ರಸ್ಟ್ ಪೂರ್ಣಗೊಂಡಿರುವ ಅಡಿಪಾಯದ ಫೋಟೋಗಳನ್ನು ಬಿಡುಗಡೆ ಮಾಡಿದೆ. ದೇವಾಲಯದ ಅಡಿಪಾಯ ನಿರ್ಮಾಣದ ಮೊದಲ ಹಂತವು ಮುಗಿದಿದೆ...

ಮುಂದೆ ಓದಿ

2023ರ ಡಿಸೆಂಬರ್ ವೇಳೆಗೆ ರಾಮ ಮಂದಿರ ಪ್ರವೇಶ ಮುಕ್ತ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸುತ್ತಿರುವ ಬಹುನಿರೀಕ್ಷಿತ ರಾಮ ಮಂದಿರ 2023ರ ಡಿಸೆಂಬರ್ ವೇಳೆಗೆ ಪ್ರವೇಶ ಮುಕ್ತವಾಗಲಿದೆ ಎಂದು ಬುಧವಾರ ವರದಿಯಾಗಿದೆ. 2020ರ ಆಗಸ್ಟ್‌ 5ರಂದು ಪ್ರಧಾನಿ...

ಮುಂದೆ ಓದಿ

ರಾಮ ಮಂದಿರ ನಿರ್ಮಾಣ: ಹಿಂದೂಗಳಿಂದಲೇ ಧನ ಸಂಗ್ರಹ

ನವದೆಹಲಿ: ಅಯೋಧ್ಯಾದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಮ ಮಂದಿರ ನಿರ್ಮಾಣಕ್ಕೆ ಕೇವಲ ಹಿಂದೂಗಳಿಂದ ಮಾತ್ರ ಆರ್ಥಿಕ ಸಹಾಯ ಪಡೆಯಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ. ವಿಹಿಂಪ ವಕ್ತಾರ...

ಮುಂದೆ ಓದಿ