Friday, 18th October 2024

ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

ಅಯೋಧ್ಯೆ: ಪ್ರಧಾನಿ ಮೋದಿ ಅವರು ಶನಿವಾರ ಅಯೋಧ್ಯೆಗೆ ತೆರಳಿದ್ದು, ವಿವಿಧ ಯೋಜನೆಗಳಿಗೆ ಚಾಲನೆ ನೀಡುವ ಮುನ್ನ ಪ್ರಧಾನಿ ಮೋದಿ ಮೆಗಾ ರೋಡ್ ಶೋ ಆರಂಭಿಸಿದರು. ಅಯೋಧ್ಯೆಯ ಪ್ರಮುಖ ರಸ್ತೆಯಲ್ಲಿ ಮೋದಿ ಬರೋಬ್ಬರಿ 15 ಕಿ.ಮೀ ರೋಡ್ ಶೋ ನಡೆಸಿದರು. ರಾಮಪತ್ ಮಾರ್ಗದ ಮೂಲಕ ಪ್ರಧಾನಿ ಮೋದಿ ರೋಡ್ ಶೋ ಸಾಗುತ್ತಿದ್ದು, ರಸ್ತೆಯ ಇಕ್ಕೆಲಗಳಲ್ಲಿ ನಿಂತು ಜನರು ಪ್ರಧಾನಿ ಮೋದಿಯನ್ನು ವೀಕ್ಷಿಸುತ್ತಿದ್ದಾರೆ. ಮೋದಿ ಜನರತ್ತ ಕೈ ಬೀಸುತ್ತಾ ರೋಡ್ ಶೋ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಕೇಸರಿ […]

ಮುಂದೆ ಓದಿ