Thursday, 21st November 2024

Ayushman Vaya Vandana Card

Ayushman Vaya Vandana Card: ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ; ಆಯುಷ್ಮಾನ್ ವಯ ವಂದನ ಕಾರ್ಡ್‌ ಪಡೆಯುವುದು ಹೇಗೆ?

ಕಳೆದ ಸೆಪ್ಟೆಂಬರ್‌ನಲ್ಲಿ 70 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರನ್ನು ಈ ಯೋಜನೆಗೆ ಸೇರಿಸಲು ಸರ್ಕಾರವು ಯೋಜನೆ ಸೌಲಭ್ಯದ ವಿಸ್ತರಣೆಯನ್ನು ಘೋಷಿಸಿತು. ಇದರ ಅಡಿಯಲ್ಲಿ ಅರ್ಹ ವ್ಯಕ್ತಿಗಳು ತಮ್ಮ ಸಾಮಾಜಿಕ- ಆರ್ಥಿಕ ಹಿನ್ನೆಲೆಯನ್ನು ಲೆಕ್ಕಿಸದೆ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ. ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ಪಡೆಯಬಹುದು. ಆಯುಷ್ಮಾನ್ ವಯ ವಂದನ ಕಾರ್ಡ್‌ಗೆ (Ayushman Vaya Vandana Card) ಆನ್‌ಲೈನ್, ಆಫ್‌ಲೈನ್‌ ಮೂಲಕವೂ ಅರ್ಜಿ ಸಲ್ಲಿಸಬಹುದು. ಅದು ಹೇಗೆ ಇಲ್ಲಿದೆ ಮಾಹಿತಿ.

ಮುಂದೆ ಓದಿ

Ayushman Bharat

Ayushman Bharat: ಆಯುಷ್ಮಾನ್ ಕಾರ್ಡ್ ಪಡೆಯುವುದು ಹೇಗೆ? ಇದಕ್ಕೆ ಬೇಕಿರುವ ಅಗತ್ಯ ದಾಖಲೆಗಳೇನು?

ಆಯುಷ್ಮಾನ್ ಕಾರ್ಡ್ (Ayushman Bharat) ಪಡೆಯಲು ಕೆಲವು ಅಗತ್ಯ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿದೆ. ಇವುಗಳನ್ನು ನೀಡದೆ ಆಯುಷ್ಮಾನ್ ಕಾರ್ಡ್ ಪಡೆಯಲು ಸಾಧ್ಯವಾಗುವುದಿಲ್ಲ. ಉಚಿತ ಚಿಕಿತ್ಸೆ ಪಡೆಯಲು ಬೇಕಾಗುವ...

ಮುಂದೆ ಓದಿ

Ayushman Bharat

Ayushman Bharat: ಕೇಂದ್ರದ ಆಯುಷ್ಮಾನ್ ಯೋಜನೆ ವಿಸ್ತರಣೆ; ಹಿರಿಯ ನಾಗರಿಕರಿಗೆ ಏನೇನು ಪ್ರಯೋಜನ?

Ayushman Bharat: ಹಿರಿಯ ನಾಗರಿಕರಿಗೆ ಆರೋಗ್ಯ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಜಾರಿಗೊಳಿಸಲಾಗುತ್ತಿದ್ದು, ಕೇಂದ್ರ ಸಚಿವ ಸಂಪುಟ ಬುಧವಾರ...

ಮುಂದೆ ಓದಿ

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಸಹಾಯಕಿಯರಿಗೆ ಆಯುಷ್ಮಾನ್‌ ಯೋಜನೆ ವಿಸ್ತರಣೆ

ನವದೆಹಲಿ: ದೇಶದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಆಯುಷ್ಮಾನ್‌ ಯೋಜನೆಯನ್ನು ವಿಸ್ತರಿಸ ಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ. ಕೇಂದ್ರ...

ಮುಂದೆ ಓದಿ