ನವದೆಹಲಿ: ಯೋಗ ಗುರು ರಾಮ್ದೇವ್ ವಿರುದ್ಧ ಹಲವಾರು ವೈದ್ಯರ ಸಂಘಗಳು ಸಲ್ಲಿಸಿದ ಮನವಿಯ ಬಗ್ಗೆ ದೆಹಲಿ ಹೈಕೋರ್ಟ್ ಸೋಮವಾರ ತನ್ನ ಆದೇಶವನ್ನು ಪ್ರಕಟಿಸಲಿದೆ. ರಾಮ್ದೇವ್, ಅವರ ಸಹವರ್ತಿ ಆಚಾರ್ಯ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದ ವಿರುದ್ಧ ವೈದ್ಯರ ಸಂಘಗಳು 2021 ರಲ್ಲಿ ದಾಖಲಿಸಿರುವ ಮೊಕದ್ದಮೆಯ ಭಾಗವಾಗಿ ಈ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಮೂರ್ತಿ ಅನೂಪ್ ಜೈರಾಮ್ ಭಂಬಾನಿ ಅವರು ಪಕ್ಷಕಾರರ ವಾದ ಆಲಿಸಿದ ನಂತರ ಮೇ 21 ರಂದು ಈ ವಿಷಯದ ಬಗ್ಗೆ ಆದೇಶವನ್ನು ಕಾಯ್ದಿರಿಸಿದ್ದರು. ಮೊಕದ್ದಮೆಯ ಪ್ರಕಾರ, […]
ನವದೆಹಲಿ: ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಆದೇಶ ಪಾಲಿಸದಿದ್ದಕ್ಕಾಗಿ ಯೋಗ ಗುರು ಬಾಬಾ ರಾಮದೇವ್ ಮಂಗಳವಾರ ಬೇಷರತ್ ಕ್ಷಮೆಯಾಚಿಸಿದ್ದಾರೆ. ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಏಕೆ...
ನವದೆಹಲಿ: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕ ನೀಡಿದ ದೂರಿನ ಮೇರೆಗೆ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಭಾರತೀಯ ವೈದ್ಯಕೀಯ ಸಂಘ ಹಾಗೂ ಛತ್ತೀಸ್ ಗಢ ಹಾಸ್ಪಿಟಲ್ ಬೋರ್ಡ್...
ನವದೆಹಲಿ: ಅಲೋಪಥಿ ವೈದ್ಯಕೀಯ ಪದ್ಧತಿ ಕುರಿತು ಯೋಗ ಗುರು ರಾಮದೇವ್ ನೀಡಿರುವ ಹೇಳಿಕೆ ವಿರೋಧಿಸಿ ವೈದ್ಯರ ಸಂಘಗಳ ಒಕ್ಕೂಟ (ಫೋರ್ಡಾ) ಮಂಗಳವಾರ ಪ್ರತಿಭಟನೆ ಆರಂಭಿಸಿದೆ. ‘ರಾಮ್‌ದೇವ್ ಕ್ಷಮೆಯಾಚಿಸಬೇಕು....
ನವದೆಹಲಿ: ಆಲೋಪತಿ ವಿಚಾರದಲ್ಲಿ ಬಾಬಾ ರಾಮ್‌ದೇವ್ ಅವರ ಹೇಳಿಕೆ ವಿವಾದ ಇನ್ನೂ ತಣ್ಣಗಾಗಿಲ್ಲ. ಅಲೋಪಥಿ ಮೂರ್ಖತನದ ಪದ್ಧತಿ ಎಂದಿದ್ದ ಬಾಬಾ ರಾಮದೇವ್ ವಿರುದ್ಧ ಉತ್ತರಾಖಂಡ್ನ ಐಎಂಎ ಮಾನಹಾನಿ ನೋಟಿಸ್...
ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಪತ್ರ ಬರೆದ ಬೆನ್ನಲ್ಲೇ ಬಾಬಾ ರಾಮದೇವ್ ಅವರು ಅಲೋಪಥಿ ವೈದ್ಯಕೀಯ ಪದ್ಧತಿಯ ವಿರುದ್ಧ ನೀಡಿದ್ದ ತಮ್ಮ ಹೇಳಿಕೆ ಹಿಂಪಡೆದುಕೊಂಡಿದ್ದಾರೆ. ಅಲೋಪತಿ...