Thursday, 18th April 2024

ಜಾಹೀರಾತು ಪ್ರಕರಣ: ಬಾಬಾ ರಾಮದೇವ್ ಬೇಷರತ್ ಕ್ಷಮೆ

ನವದೆಹಲಿ: ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಆದೇಶ ಪಾಲಿಸದಿದ್ದಕ್ಕಾಗಿ ಯೋಗ ಗುರು ಬಾಬಾ ರಾಮದೇವ್ ಮಂಗಳವಾರ ಬೇಷರತ್ ಕ್ಷಮೆಯಾಚಿಸಿದ್ದಾರೆ. ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಏಕೆ ಪ್ರಾರಂಭಿಸಬಾರದು ಎಂದು ಕೇಳಿ ಶೋಕಾಸ್ ನೋಟಿಸ್ ಜಾರಿ ಮಾಡಿದ ಕೆಲವು ದಿನಗಳ ನಂತರ ಬಾಬಾ ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದ್‌ನ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಸುಪ್ರೀಂಕೋರ್ಟ್‌ಗೆ ಹಾಜರಾಗಿದ್ದಾರೆ. ಮಾ.19 ರಂದು, ಪ್ರಕರಣದಲ್ಲಿ ನೀಡಲಾದ ನೋಟಿಸ್‌ಗೆ ಕಂಪನಿಯು ಪ್ರತಿಕ್ರಿಯಿಸಲು ವಿಫಲವಾದ ಕಾರಣಕ್ಕೆ ವಿನಾಯಿತಿ ನೀಡಿದ ನಂತರ ಸುಪ್ರೀಂ ಕೋರ್ಟ್ […]

ಮುಂದೆ ಓದಿ

ಛತ್ತೀಸ್‌ ಗಢ: ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲು

ನವದೆಹಲಿ: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕ ನೀಡಿದ ದೂರಿನ ಮೇರೆಗೆ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಭಾರತೀಯ ವೈದ್ಯಕೀಯ ಸಂಘ ಹಾಗೂ ಛತ್ತೀಸ್‌ ಗಢ ಹಾಸ್ಪಿಟಲ್‌ ಬೋರ್ಡ್‌...

ಮುಂದೆ ಓದಿ

ಯೋಗ ಗುರು ರಾಮದೇವ್ ಹೇಳಿಕೆ ವಿರೋಧಿಸಿ ವೈದ್ಯರ ಪ್ರತಿಭಟನೆ

ನವದೆಹಲಿ: ಅಲೋಪಥಿ ವೈದ್ಯಕೀಯ ಪದ್ಧತಿ ಕುರಿತು ಯೋಗ ಗುರು ರಾಮದೇವ್ ನೀಡಿರುವ ಹೇಳಿಕೆ ವಿರೋಧಿಸಿ ವೈದ್ಯರ ಸಂಘಗಳ ಒಕ್ಕೂಟ (ಫೋರ್ಡಾ) ಮಂಗಳವಾರ ಪ್ರತಿಭಟನೆ ಆರಂಭಿಸಿದೆ. ‘ರಾಮ್‌ದೇವ್ ಕ್ಷಮೆಯಾಚಿಸಬೇಕು....

ಮುಂದೆ ಓದಿ

ಯಾರಪ್ಪನೇ ಬರಲಿ, ನನ್ನನ್ನು ಬಂಧಿಸುವುದು ಕನಸಿನ ಮಾತು: ಬಾಬಾ ರಾಮ್ದೇ‌ವ್‌

ನವದೆಹಲಿ: ಆಲೋಪತಿ ವಿಚಾರದಲ್ಲಿ ಬಾಬಾ ರಾಮ್‌ದೇವ್ ಅವರ ಹೇಳಿಕೆ ವಿವಾದ ಇನ್ನೂ ತಣ್ಣಗಾಗಿಲ್ಲ. ಅಲೋಪಥಿ ಮೂರ್ಖತನದ ಪದ್ಧತಿ ಎಂದಿದ್ದ ಬಾಬಾ ರಾಮದೇವ್​ ವಿರುದ್ಧ ಉತ್ತರಾಖಂಡ್​ನ ಐಎಂಎ ಮಾನಹಾನಿ ನೋಟಿಸ್​...

ಮುಂದೆ ಓದಿ

ಹೇಳಿಕೆ ವಾಪಸ್‌: ವಿವಾದಕ್ಕೆ ತೆರೆ ಎಳೆದ ಬಾಬಾ ರಾಮದೇವ್‌

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಪತ್ರ ಬರೆದ ಬೆನ್ನಲ್ಲೇ ಬಾಬಾ ರಾಮದೇವ್ ಅವರು ಅಲೋಪಥಿ ವೈದ್ಯಕೀಯ ಪದ್ಧತಿಯ ವಿರುದ್ಧ ನೀಡಿದ್ದ ತಮ್ಮ ಹೇಳಿಕೆ ಹಿಂಪಡೆದುಕೊಂಡಿದ್ದಾರೆ. ಅಲೋಪತಿ...

ಮುಂದೆ ಓದಿ

error: Content is protected !!