ನವದೆಹಲಿ : ಟಿ20 ವಿಶ್ವಕಪ್‌ನಲ್ಲಿ ಸೂರ್ಯಕುಮಾರ್ ಯಾದವ್ ಅದ್ಭುತ ಇನ್ನಿಂಗ್ಸ್ ತೋರಿಸಿದ್ದು, ಐಸಿಸಿ ಬಿಡುಗಡೆ ಮಾಡಿರುವ ಟಿ20 ಬ್ಯಾಟ್ಸ್‌ಮನ್ ಶ್ರೇಯಾಂಕದ ಪ್ರಕಾರ, ಸೂರ್ಯಕುಮಾರ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಸೂರ್ಯಕುಮಾರ್ ಯಾದವ್ 859 ಅಂಕ ಪಡೆದಿದ್ದು, ಟಿ20 ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ ಸೂರ್ಯ ವಿಶೇಷ ಪ್ರದರ್ಶನ ತೋರದ ಕಾರಣ ಶ್ರೇಯಾಂಕದಲ್ಲಿ 10 ಅಂಕ ಕಳೆದುಕೊಂಡಿದ್ದಾರೆ. ಆದರೆ, ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ 836 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದರೆ, ಬಾಬರ್ ಅಜಂ 778 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಟಿ20 ವಿಶ್ವಕಪ್ನ […]
ದುಬಾೖ: ನೂತನ ಐಸಿಸಿ ಟಿ20 ಬ್ಯಾಟಿಂಗ್‌ನಲ್ಲಿ ಪಾಕಿಸ್ಥಾನದ ಬಾಬರ್ ಆಜಂ ಮತ್ತು ಭಾರತದ ಸೂರ್ಯಕುಮಾರ್ ಯಾದವ್ ಮೊದಲೆರಡು ಸ್ಥಾನಗಳನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾ ಗಿದ್ದಾರೆ. ಪಾಕ್ ನಾಯಕ ಬಾಬರ್...
ದುಬೈ: ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಬಾಬರ್ ಅಜಂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆಯಬೇಕಿತ್ತು ಎಂದು ಮಾಜಿ ವೇಗಿ ಶೋಯೆಬ್ ಅಖ್ತರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಳೆದ ಭಾನುವಾರ ಟಿ20 ವಿಶ್ವಕಪ್...
ದುಬೈ: ಟಿ20 ಕ್ರಿಕೆಟ್ನಲ್ಲಿ ಕೊಹ್ಲಿ ನಾಯಕನಾಗಿ ಅತಿ ಹೆಚ್ಚು ಅರ್ಧಶತಕ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತನ್ನ ಖಾತೆಗೆ ಮತ್ತೆ ಸೇರಿಸಲು ತುದಿ ಗಾಲಿನಲ್ಲಿ ನಿಂತಿದ್ದಾರೆ. ಐಸಿಸಿ ಟಿ-20...
ದುಬೈ: ಆರಂಭಿಕ ಬ್ಯಾಟ್ಸ್ ಮನ್ ಗಳಾದ ಬಾಬರ್ ಆಝಂ ಹಾಗೂ ಮುಹಮ್ಮದ್ ರಿಝ್ವಾನ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಪಾಕಿಸ್ತಾನ ತಂಡವು ಟ್ವೆಂಟಿ-20 ವಿಶ್ವಕಪ್ ನ ಸೂಪರ್-12ರ ಪಂದ್ಯದಲ್ಲಿ...
ದುಬೈ: ಟಿ ಟ್ವೆಂಟಿ ವಿಶ್ವಕಪ್ ಸೂಪರ್ 12ರ ನಾಲ್ಕನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡ ಮುಖಾಮುಖಿಯಾಗಲಿದ್ದು, ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಪಡೆ, ವಿರಾಟ್...
ನವದೆಹಲಿ: ಅಲೋಪತಿ ವೈದ್ಯಕೀಯ ಪದ್ದತಿಯ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ ಆರೋಪದ ಹಿನ್ನೆಲೆಯಲ್ಲಿ ಯೋಗಗುರು ಬಾಬಾ ರಾಮ್ದೇವ್ಗೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ. ರಾಮ್ದೇವ್ ಮಾತನಾಡಿದ ವಿಡಿಯೋದಲ್ಲಿ ಅಲೋಪತಿ...
ದುಬೈ: ಐಸಿಸಿ(ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ) ಬಿಡುಗಡೆ ಮಾಡಿರುವ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿರುವ ಪಾಕಿಸ್ತಾನ ತಂಡದ...