Sunday, 8th September 2024

ಯೋಗಗುರು ಬಾಬಾ ರಾಮ್‌ದೇವ್‌ಗೆ ಲೀಗಲ್ ನೋಟಿಸ್

ನವದೆಹಲಿ: ಅಲೋಪತಿ ವೈದ್ಯಕೀಯ ಪದ್ದತಿಯ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ ಆರೋಪದ ಹಿನ್ನೆಲೆಯಲ್ಲಿ ಯೋಗಗುರು ಬಾಬಾ ರಾಮ್‌ದೇವ್‌ಗೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ. ರಾಮ್‌ದೇವ್ ಮಾತನಾಡಿದ ವಿಡಿಯೋದಲ್ಲಿ ಅಲೋಪತಿ ಮತ್ತು ವೈಜ್ಞಾನಿಕ ವೈದ್ಯಕೀಯ ಪದ್ದತಿಗೆ ಅವಮಾನಕರ ಮಾತು ಗಳನ್ನು ಆಡಿದ್ದಾರೆ ಎಂದು ಲೀಗಲ್ ನೋಟಿಸ್ ಕಳುಹಿಸಲಾಗಿದೆ. ವೈರಲ್ ಆದ ವಿಡಿಯೋದಲ್ಲಿ ಬಾಬಾ ರಾಮ್‌ದೇವ್ ಅಲೋಪತಿ ಚಿಕಿತ್ಸೆಯನ್ನು ‘ಮೂರ್ಖತನದ ವಿಜ್ಞಾನ’ ಎಂದು ಜರಿದಿದ್ದರು. ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮೋದಿಸಿದ ರೆಮ್‌ಡಿಸಿವಿರ್, ಫೆವಿಫ್ಲೂ ಮತ್ತು ಇತರ ಔಷಧಿ […]

ಮುಂದೆ ಓದಿ

ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್: ಕೊಹ್ಲಿ ಹಿಂದಿಕ್ಕಿದ ಬಾಬರ್ ಆಜಂ

ದುಬೈ: ಐಸಿಸಿ(ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ) ಬಿಡುಗಡೆ ಮಾಡಿರುವ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿರುವ ಪಾಕಿಸ್ತಾನ ತಂಡದ...

ಮುಂದೆ ಓದಿ

error: Content is protected !!