ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣ ತೀರ್ಪು ನೀಡಿ ನಿವೃತ್ತರಾಗಿದ್ದ ಸಿಬಿಐ ಕೋರ್ಟ್ನ ವಿಶೇಷ ನ್ಯಾಯಾಧೀಶ ಎಸ್.ಕೆ . ಯಾದವ್ರಿಗೆ ಭದ್ರತಾ ಅವಧಿ ಮುಂದುವರಿಸುವುದಕ್ಕೆ ಸುಪ್ರೀಂ ಕೋರ್ಟ್ ಅಸಮ್ಮತಿ ಸೂಚಿಸಿದೆ. ನಿವೃತ್ತ ನ್ಯಾಯಾಧೀಶ ಎಸ್.ಕೆ.ಯಾದವ್”ರಿಗೆ ಭದ್ರತೆ ಅವಶ್ಯಕತೆ ಇದೆ ಎಂದು ಎನಿಸುತ್ತಿಲ್ಲ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ. 2005ರಿಂದ ಬಾಬ್ರಿ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಎಸ್.ಕೆ.ಯಾದವ್ 2019ರಲ್ಲೇ ತಮ್ಮ ಸೇವೆಯಿಂದ ನಿವೃತ್ತಿ ಹೊಂದಿ ದ್ದರು. ಆದರೆ ಕೋರ್ಟ್ ಇವರ ಸೇವಾ ಅವಧಿಯನ್ನ ಮುಂದುವರಿಸಿತ್ತು. ಹೀಗಾಗಿ ಬಾಬರಿ ಮಸೀದಿ ಪ್ರಕರಣದಲ್ಲಿ […]
28 ವರ್ಷಗಳ ಕಾಲ ನಡೆದ ಪ್ರಕರಣದ ವಿಚಾರಣೆ ಎಲ್ಲಾ 32 ಆರೋಪಿಗಳು ಖುಲಾಸೆ ಜೀವಮಾನದ ಅಗ್ನಿಪರೀಕ್ಷೆ ಗೆದ್ದ ಭೀಷ್ಮ *ತೀರ್ಪು ನೋಡಿ ಅಡ್ವಾಣಿ ಭಾವುಕ ಲಖನೌ: ಬಾಬ್ರಿ...
ನವದೆಹಲಿ: ಲಖನೌ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಲಿದೆ. 28 ವರ್ಷಗಳ ಸುದೀರ್ಘ ಅವಧಿಯ ನಂತರ ತೀರ್ಪು ಪ್ರಕಟವಾಗಲಿದ್ದು...