Friday, 22nd November 2024

ಸಚಿವ ಸಂಪುಟ ಪುನಾರಚಿಸಿದ ಮಮತಾ ಬ್ಯಾನರ್ಜಿ

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ಸಚಿವ ಸಂಪುಟವನ್ನು ಪುನಾರಚನೆ ಮಾಡಿದ್ದಾರೆ. ಎಂಟು ಸಚಿವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದು, ಈ ಪೈಕಿ ಬಿಜೆಪಿ ಮಾಜಿ ಸಂಸದ ಬಬುಲ್ ಸುಪ್ರಿಯೋ ಅವರಿಗೆ ಸ್ಥಾನ ನೀಡಲಾಗಿದೆ. ಇತ್ತೀಚೆಗಷ್ಟೇ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿ ಸಂಪುಟದಲ್ಲಿದ್ದ ಪಾರ್ಥ ಚಟರ್ಜಿ ಸಿಕ್ಕಿ ಬಿದ್ದಿದ್ದರು. ಈ ದಿನದಲ್ಲಿ ಮಮತಾ, ಪಾರ್ಥ ಚಟರ್ಜಿ ಅವರನ್ನು ಸಂಪುಟದಿಂದ ವಜಾ ಮಾಡಿದ್ದರು.  

ಮುಂದೆ ಓದಿ

ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಾಬುಲ್ ಸುಪ್ರಿಯೋ

ನವದೆಹಲಿ: ಬಿಜೆಪಿ ತೊರೆದು ಟಿಎಂಸಿ ಸೇರಿರುವ ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ, ಮಂಗಳವಾರ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯ ಲೋಕಸಭಾ ಸ್ಪೀಕರ್ ಓಂ...

ಮುಂದೆ ಓದಿ

2024ರಲ್ಲಿ ಮಮತಾ ಬ್ಯಾನರ್ಜಿ ಪ್ರಧಾನಿಯಾಗಲಿ: ಬಾಬೂಲ್ ಸುಪ್ರಿಯೋ

ಕೊಲ್ಕತ್ತಾ: ಮುಂದಿನ ಅವಧಿಗೆ (2024) ಪ್ರಧಾನಿ ಹುದ್ದೆಗಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂಚೂಣಿಯಲ್ಲಿದ್ದಾರೆ ಎಂದು ಟಿಎಂಸಿ ನಾಯಕ ಬಾಬೂಲ್ ಸುಪ್ರಿಯೋ ಸೋಮವಾರ ಹೇಳಿದ್ದಾರೆ. 2024ರಲ್ಲಿ...

ಮುಂದೆ ಓದಿ

ಮಮತಾ ಟೀಂ ಸೇರಿದ ಸಂಸದ ಬಾಬುಲ್ ಸುಪ್ರಿಯೋ

ಕೋಲ್ಕತ್ತಾ: ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ, ಸಂಸದ ಬಾಬುಲ್ ಸುಪ್ರಿಯೋ ಈಗ ತೃಣಮೂಲ ಕಾಂಗ್ರೆಸ್‌ ಅನ್ನು ಸೇರ್ಪಡೆಯಾಗಿದ್ದಾರೆ ಎಂದು ವರದಿಯಾಗಿದೆ. ರಾಜಕೀಯ ತ್ಯಜಿಸುವ ನಿರ್ಧಾರ ಕೈಗೊಂಡಿದ್ದ...

ಮುಂದೆ ಓದಿ

ಬಿಜೆಪಿ ಅಭ್ಯರ್ಥಿ ಬಾಬುಲ್‌ ಸುಪ್ರಿಯೊಗೆ 2ನೇ ಬಾರಿ ಕೋವಿಡ್‌-19 ದೃಢ

ಕೋಲ್ಕತ್ತಾ: ಕೇಂದ್ರ ಸಚಿವ ಮತ್ತು ಕೋಲ್ಕತ್ತಾದ ಟಾಲಿಗಂಜ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಬುಲ್‌ ಸುಪ್ರಿಯೊ ಅವರಿಗೆ 2ನೇ ಬಾರಿ ಕೋವಿಡ್‌-19 ದೃಢಪಟ್ಟಿದೆ. ಈ ಕುರಿತು ಬಾಬುಲ್‌...

ಮುಂದೆ ಓದಿ

ಪಶ್ಚಿಮ ಬಂಗಾಳದಲ್ಲಿ ನಾಲ್ಕನೇ ಹಂತದ ಮತದಾನ ಪ್ರಗತಿಯಲ್ಲಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ 5 ಜಿಲ್ಲೆಗಳ 44 ಕ್ಷೇತ್ರಗಳಿಗೆ ನಾಲ್ಕನೇ ಹಂತದ ಮತದಾನ ಶನಿವಾರ ಆರಂಭವಾಗಿದೆ. ಹೌರಾ, ಹೂಗ್ಲಿ, ದಕ್ಷಿಣ 24 ಪರ್ಗಾನ, ಅಲಿಪುರ್ದೌರ್ ಮತ್ತು...

ಮುಂದೆ ಓದಿ

ಪ.ಬಂಗಾಳ: 44 ಕ್ಷೇತ್ರಗಳಲ್ಲಿ ನಾಳೆ ಮತದಾನ

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ 44 ಕ್ಷೇತ್ರಗಳಲ್ಲಿ ಶನಿವಾರ ನಾಲ್ಕನೇ ಹಂತದ ಮತದಾನ ನಡೆಯಲಿದೆ. ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ಪಶ್ಚಿಮ ಬಂಗಾಳದ ಸಚಿವರಾದ ಪಾರ್ಥ...

ಮುಂದೆ ಓದಿ