ಬಾದಾಮಿ: ವಿಧಾನಸಭೆ ಕ್ಷೇತ್ರದ ಕೆರೂರು ಏತ ನೀರಾವರಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಯೋಜನೆ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕ್ಷೇತ್ರದಿಂದ ಆಗಮಿಸಿದ್ದ ನಿಯೋಗ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು. ಕೂಡಲೇ ದೂರವಾಣಿ ಮೂಲಕ ಯಡಿಯೂರಪ್ಪ ಅವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, 2018-19 ನೇ ಸಾಲಿನ ಬಜೆಟ್ ನಲ್ಲಿ 525 ಕೋಟಿ ರೂ. ವೆಚ್ಚದ ಕೆರೂರು ಏತ ನೀರಾವರಿ ಯೋಜನೆ ಘೋಷಣೆಯಾಗಿ 300 ಕೋಟಿ ರೂ.ಗಳ […]
ಬಾದಾಮಿ ವಿಧಾನಸಭೆ ಕ್ಷೇತ್ರದ ಮುಷ್ಠಿಗೇರಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗೆ ಸಚಿವ ಶ್ರೀರಾಮುಲು ಶಿಲಾನ್ಯಾಸ ನೆರವೇರಿಸಿದರು. ವಿಧಾನಸಭೆ...