Wednesday, 25th September 2024

Badlapur Assault Case

Badlapur Assault Case: ಬದ್ಲಾಪುರ ಪ್ರಕರಣದ ಆರೋಪಿಗೆ ಪೊಲೀಸರು ಗುಂಡು ಹಾರಿಸಿದ್ದೇಕೆ? ವಕೀಲರು ನೀಡಿದ ಸ್ಪಷ್ಟನೆ ಇಲ್ಲಿದೆ

Badlapur Assault Case: ಮಹಾರಾಷ್ಟ್ರದ ಬದ್ಲಾಪುರ ಶಾಲೆಯೊಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೈಲು ಸೇರಿದ್ದ ಅಕ್ಷಯ್ ಶಿಂಧೆಯನ್ನು ಪೊಲೀಸರು ಸೋಮವಾರ ಗುಂಡಿಕ್ಕಿ ಕೊಂದಿದ್ದಾರೆ. ಈ ಬಗ್ಗೆ ಮಹಾರಾಷ್ಟ್ರದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಕೀಲ ಉಜ್ವಲ್ ನಿಕಮ್ ನೀಡಿರುವ ಸ್ಪಷ್ಟನೆ ಇಲ್ಲಿದೆ.

ಮುಂದೆ ಓದಿ