Friday, 22nd November 2024

ಬ್ಯಾಡ್ಮಿಂಟನ್: ಚಿನ್ನ ಗೆದ್ದ ಲಕ್ಷ್ಯ ಸೇನ್

ನವದೆಹಲಿ: ಕಾಮನ್ ವೆಲ್ತ್ ಗೇಮ್ಸ್2022ರಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಭಾರತದ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ 19-21, 21-9, 21-16ರಲ್ಲಿ ಮಲೇಷ್ಯಾದ ಎನ್ಜಿ ತ್ಸೆ ಯಾಂಗ್ ಅವರನ್ನು ಸೋಲಿಸಿ ಚಿನ್ನ ಗೆದ್ದಿದ್ದಾರೆ. ಈ ಗೆಲುವಿನೊಂದಿಗೆ ಭಾರತ ತನ್ನ 20ನೇ ಚಿನ್ನದ ಪದಕ ದಾಖಲಿಸಿದೆ.   ಈ ಮೊದಲು ಭಾರತದ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಪಿ.ವಿ.ಸಿಂಧು ಅವರು ಸ್ವರ್ಣ ಪದಕ ಗೆದ್ದಿದ್ದರು. ಈ ಮೂಲಕ ಐತಿಹಾಸಿಕ ದಾಖಲೆಯನ್ನು ಬರೆದಿದ್ದರು. ಈ ಬೆನ್ನಲ್ಲೇ ಇದೀಗ ಕಾಮನ್ ವೆಲ್ತ್ […]

ಮುಂದೆ ಓದಿ

ಕಂಚಿನ ಪದಕ ಗೆದ್ದ ಪಿ.ವಿ.ಸಿಂಧು

ಟೋಕಿಯೋ : ತೀವ್ರ ಹಣಾಹಣಿಯಲ್ಲಿ ಟೋಕಿಯೋ ಒಲಂಪಿಕ್ಸ್ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಸತತ ಎರಡನೇ ಬಾರಿಗೆ ಕಂಚಿನ ಪದಕವನ್ನು ಗೆದ್ದ ಸಾಧನೆ ಮಾಡಿದ್ದಾರೆ....

ಮುಂದೆ ಓದಿ

ಸೆಮಿಫೈನಲ್’ಗೆ ಟಿಕೆಟ್‌ ಪಡೆದ ಭಾರತದ ಪಿವಿ ಸಿಂಧು

ಟೋಕಿಯೋ: ಟೋಕಿಯೋ ಒಲಂಪಿಕ್ಸ್ ನಲ್ಲಿ ಶುಕ್ರವಾರ ನಡೆದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತದ ಪಿವಿ ಸಿಂಧು, ಜಪಾನಿನ ಅಕೇನ್ ಯಮಗುಚಿ ಅವರನ್ನು ಸೋಲಿಸುವ ಮೂಲಕ ಸೆಮಿಫೈನಲ್’ಗೆ ಟಿಕೆಟ್‌ ಪಡೆದರು. ಈ...

ಮುಂದೆ ಓದಿ

ಬ್ಯಾಡ್ಮಿಂಟನ್ ದಂತಕತೆ ನಂದು ನಾಟೇಕರ್ ನಿಧನ

ಮುಂಬೈ: ಭಾರತದ ಬ್ಯಾಡ್ಮಿಂಟನ್ ದಂತಕತೆ ನಂದು ನಾಟೇಕರ್(88) ಅವರು ಪುಣೆಯಲ್ಲಿ ನಿಧನರಾದರು. 1953 ರಲ್ಲಿ ತಮ್ಮ 20 ನೇ ವಯಸ್ಸಿನಲ್ಲಿ ಭಾರತವನ್ನು ಪ್ರತಿನಿಧಿಸಿದರು. ನಾಟೇಕರ್ ಸಾಂಗ್ಲಿಯಲ್ಲಿ ಜನಿಸಿದರು. ಭಾರತದ ಆರಂಭಿಕ...

ಮುಂದೆ ಓದಿ