ಜೋನಾಯ್: ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್ ಪಕ್ಷ ಎಐಯುಡಿಎಫ್ ಜತೆ ಮೈತ್ರಿ ಮಾಡಿಕೊಂಡಿದ್ದು, ಇದು ಅಸ್ಸಾಂನಲ್ಲಿ ಅಕ್ರಮ ಒಳನುಸುಳುವಿಕೆ ಹೆಚ್ಚಾಗಲು ಕಾರಣವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಸಿದ್ದಾರೆ. ಅಭಿವೃದ್ಧಿಪಥದತ್ತ ಕೊಂಡೊಯ್ಯುತ್ತಿರುವ ರಾಜ್ಯದಲ್ಲಿ ಕಾಂಗ್ರೆಸ್ ಬದ್ರುದ್ದೀನ್ ಅಜ್ಮಲ್ ಜತೆ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿ ಸರ್ಕಾರ ರಚಿಸಿದರೆ ರಾಜ್ಯದಲ್ಲಿ ನುಸುಳುಕೋರರ ಸಂಖ್ಯೆ ಹೆಚ್ಚಾಗಲಿದೆ. ನಿಮಗೆ ಅಕ್ರಮವಾಗಿ ನುಸುಳುವವರನ್ನು ತಡೆಯಬೇಕೆ? ಎಂದು ಶಾ ಪ್ರಶ್ನಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ […]