ಬಾಗಲಕೋಟೆ: ಜಿಲ್ಲೆಯಲ್ಲಿ ನಾಲ್ಕು ವರ್ಷಗಳಲ್ಲಿ 1,422 ತೀವ್ರತರ ಅಪಘಾತಗಳಾಗಿದ್ದು, 1,923 ಸಾಧಾರಣ ಅಪಘಾತಗಳಾಗಿವೆ. 1,513 ಜನರು ಮೃತ ಪಟ್ಟಿದ್ದರೆ, 4,492 ಜನರು ಗಾಯಗೊಂಡಿದ್ದಾರೆ. ಸಂಚಾರ ನಿಯಮಗಳ ಪಾಲನೆ ಸರಿಯಾಗಿ ಮಾಡದ್ದರಿಂದಾಗಿ ಮೇಲಿಂದ ಮೇಲೆ ಅಪಘಾತಗಳಾಗುತ್ತಿವೆ. ಪೊಲೀಸ್ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡ ನಂತರವೂ ಅಪಘಾತ ಹಾಗೂ ಸಾವಿನ ಪ್ರಮಾಣ ಕಡಿಮೆಯಾಗಿಲ್ಲ. ಅಪಘಾತದಲ್ಲಿ ಸಾವಿನ ಪ್ರಮಾಣ ಕಡಿಮೆ ಮಾಡಲು ಪೊಲೀಸ್ ಇಲಾಖೆ, ಹೆಲ್ಮೆಟ್ ಕಡ್ಡಾಯವಿದ್ದ ಕಾನೂನನ್ನು ಜಾರಿಗೊಳಿಸಲಾಗಿದೆ. ಹೆಲ್ಮೆಟ್ ಹಾಕಬೇಕು ಎಂದು ಜಾಗೃತಿ ಮೂಡಿಸುವುದರ ಜತೆಗೆ, ದಂಡವನ್ನೂ ಹಾಕಲಾಗುತ್ತಿದೆ. […]
ಬಾಗಲಕೋಟೆ : ರೈತ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ಸಹಾಯಧನ, ರೈತರಿಗೆ ಜೀವವಿಮೆ ನೀಡುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಬಾಗಲಕೋಟೆ...
ಬಾಗಲಕೋಟೆ: ಚಿತ್ತೂರು ಬಳಿ ಅಪಘಾತದಲ್ಲಿ ಕಾನ್ಸ್ಟೇಬಲ್ ಅನಿಲ್ ಮೃತಪಟ್ಟಿದ್ದು, ಜಮಖಂಡಿಯ ಚಿಕ್ಕಲಕಿಯಲ್ಲಿ ಸರ್ಕಾರಿ ಗೌರವದೊಂದಿಗೆ ಸಂಸ್ಕಾರ ಮಾಡಲಾಗಿದೆ. ಬಾಗಲಕೋಟೆಯ ಜನರು ಕಾನ್ಸ್ಟೇಬಲ್ ಬೀಳ್ಕೊಟ್ಟರು. ಮಂಗಳವಾರ ಗ್ರಾಮಕ್ಕೆ ಅನಿಲ್ ಮುಳಿಕ್...