ಬಾಗೇಪಲ್ಲಿ : ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸುವುದು ಸೇರಿದಂತೆ ಹಲವಾರು ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದೆಹಲಿಯಲ್ಲಿ ಸೆ.೧೪ ಮತ್ತು೧೫ ರಂದು ಬೃಹತ್ ರೈತರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಗೋವಿಂದರೆಡ್ಡಿ ತಿಳಿಸಿದ್ದಾರೆ. ತಮಿಳುನಾಡಿನ ತಿರುಚಿಯಲ್ಲಿ ಆ.೨೭ ರಂದು ನಡೆದ ರಾಷ್ಟ್ರೀಯ ರೈತ ಸಮಾವೇಶದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಜಿಲ್ಲೆಯ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಗೋವಿಂದರೆಡ್ಡಿ ಭಾಗವಹಿಸಿದ್ದರು. ದೇಶಾದ್ಯಂತ ಕೃಷಿ ಉತ್ಪನ್ನಗಳಿಗೆ ಕನಿಷ್ಠ […]