Friday, 20th September 2024

ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 58 ಮಂದಿ ಆಹುತಿ

ಬಾಗ್ದಾದ್‌: ಕರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದ ವಾರ್ಡ್‌ನಲ್ಲಿ ಅಗ್ನಿ ಅನಾಹುತ ಸಂಭವಿಸಿ, 58 ಮಂದಿ ಆಹುತಿಯಾಗಿದ್ದಾರೆ. ದಕ್ಷಿಣ ಇರಾಕ್‌ನ ನಾಸಿರ್‌ಯಾ ನಗರದ ಅಲ್‌-ಹುಸೈನ್‌ ಟೀಚಿಂಗ್‌ ಹಾಸ್ಪಿಟಲ್‌ನಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಆಕಸ್ಮಿಕ ಸಂಭವಿ ಸಿದೆ ಎನ್ನಲಾಗಿದೆ. ಆಮ್ಲಜನಕ ಸಿಲಿಂಡರ್‌ ಸ್ಪೋಟದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಆರೋಗ್ಯ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ವಾರ್ಡ್‌ನಲ್ಲಿ 70 ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಅಗ್ನಿ ಅವಘಡ ಸಂಭವಿಸಿದಾಗ ಕನಿಷ್ಠ 63 ರೋಗಿಗಳು ಇದ್ದರು […]

ಮುಂದೆ ಓದಿ

ಆಕ್ಸಿಜನ್ ಟ್ಯಾಂಕ್ ಸ್ಪೋಟಗೊಂಡು 82 ಜನರ ದಾರುಣ ಸಾವು

ಬಾಗ್ದಾದ್: ಕೋವಿಡ್ ಆಸ್ಪತ್ರೆಯೊಂದರಲ್ಲಿ ಆಕ್ಸಿಜನ್ ಟ್ಯಾಂಕ್ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ 82 ಜನ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಇರಾಕ್ ದೇಶದ ರಾಜಧಾನಿ ಬಾಗ್ದಾದ್​ನಲ್ಲಿ ಘಟನೆ ಸಂಭವಿಸಿದೆ....

ಮುಂದೆ ಓದಿ

ಬಾಗ್ದಾದ್​ನಲ್ಲಿ ಆತ್ಮಾಹುತಿ ಬಾಂಬ್​ ದಾಳಿ: ಏಳು ಮಂದಿ ಸಾವು

ಬಾಗ್ದಾದ್: ಇರಾಕ್​ ರಾಜಧಾನಿ ಬಾಗ್ದಾದ್​ನಲ್ಲಿ ಸಂಭವಿಸಿದ ಆತ್ಮಾಹುತಿ ಬಾಂಬ್​ ದಾಳಿಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ವಾಣಿಜ್ಯ ಕೇಂದ್ರದಲ್ಲಿ ಎರಡು ಬಾರಿ ಸ್ಫೋಟವಾಗಿದ್ದು, ಆತ್ಮಾಹುತಿ​...

ಮುಂದೆ ಓದಿ