ಮನಾಮಾ: ಅನಾರೋಗ್ಯದಿಂದ ನಿಧನರಾದ ಬಹರೇನ್ ದೇಶದ ಪ್ರಧಾನ ಮಂತ್ರಿಯಾಗಿ ಆಡಳಿತ ನಡೆಸಿದ್ದ ಷೇಕ್ ಖಲಿಫಾ ಬಿನ್ ಸಲ್ಮಾನ್ ಅಲ್ ಖಲಿಫಾ( 84) ಬದಲಿಗೆ, ನೂತನ ಪ್ರಧಾನಿಯಾಗಿ ರಾಜಕುಮಾರ ಸಲ್ಮಾನ್ ಬಿನ್ ಅಲ್ ಖಲೀಫಾರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಬಹರೇನ್ ರಾಜ ಹಮದ್ ಬಿನ್ ಖಲೀಫಾ ಆದೇಶ ಹೊರಡಿಸಿದ್ದಾರೆ. ಸಲ್ಮಾನ್ ಪ್ರಸ್ತುತ ಡೆಪ್ಯೂಟಿ ಕಮಾಂಡರ್ ಆಗಿದ್ದು, ಈಗ ಬಹರೇನ್ ನೂತನ ಪ್ರಧಾನಿಯಾಗಿ ನೇಮಕಗೊಂಡಿದ್ದಾರೆ. 1970 ರಿಂದ ಬಹರೇನ್ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಖಲೀಫಾ ಬಿನ್ ಸಲ್ಮಾನ್ ಅಲ್ […]