Sunday, 6th October 2024

ಡ್ರಗ್‌ ಪ್ರಕರಣ: ಏಳು ಆರೋಪಿಗಳಿಗೆ ಜಾಮೀನು ಮಂಜೂರು

ಮುಂಬೈ: ಐಷಾರಾಮಿ ಹಡಗಿನ ಡ್ರಗ್‌ ಪ್ರಕರಣದಲ್ಲಿನ ಇತರ ಏಳು ಆರೋಪಿ ಗಳಿಗೆ ವಿಶೇಷ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ. ಕಳೆದ ಗುರುವಾರ ಬಾಲಿವುಡ್‌ ನಟ ಶಾರುಕ್‌ ಖಾನ್‌ ಪುತ್ರ ಆರ್ಯನ್‌ ಖಾನ್‌’ಗೆ ಜಾಮೀನು ಮಂಜೂರಾಗಿ, ಶನಿವಾರ ಬಿಡುಗಡೆಯಾಗಿತ್ತು. ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ವಿ.ವಿ.ಪಾಟೀಲ್‌ ಅವರು ಪ್ರಕರಣದ ವಿಚಾರಣೆ ನಡೆಸಿದರು. ಡ್ರಗ್‌ ಪೆಡ್ಲರ್‌ ಆಚಿತ್‌ ಕುಮಾರ್‌, ನೂಪುರ್ ಸತಿಜಾ, ಗೋಮಿತ್ ಚೋಪ್ರಾ, ಗೋಪಾಲ್ಜಿ ಆನಂದ್, ಸಮೀರ್ ಸೆಹಗಲ್, ಮಾನವ್ ಸಿಂಘಾಲ್ ಮತ್ತು ಭಾಸ್ಕರ್ ಅರೋರಾ ಅವರಿಗೆ […]

ಮುಂದೆ ಓದಿ

ನವನೀತ್ ಕಲ್ರಾ ಜಾಮೀನು ಅರ್ಜಿ ವಿಚಾರಣೆ 28ಕ್ಕೆ

ನವದೆಹಲಿ: ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳ ಅಕ್ರಮ ದಾಸ್ತಾನು ಪ್ರಕರಣಕ್ಕೆ ಸಂಬಂಧಿಸಿ, ಉದ್ಯಮಿ ನವನೀತ್ ಕಲ್ರಾ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಇದೇ 28ಕ್ಕೆ ಮುಂದೂಡಿದೆ. ಕಾಲ್ರಾ...

ಮುಂದೆ ಓದಿ

ಟೂಲ್ ಕಿಟ್ ಪ್ರಕರಣ: 23ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್‌

ನವದೆಹಲಿ: ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.13ರಂದು ದೆಹಲಿ ಪೊಲೀಸರಿಂದ ಬಂಧಿಯಾದ ಪರಿಸರ ಹೋರಾಟ ಗಾರ್ತಿ ದಿಶಾ ರವಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ...

ಮುಂದೆ ಓದಿ

ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಹೈಕೋರ್ಟ್ ನಟಿ ರಾಗಿಣಿ ಜಾಮೀನು...

ಮುಂದೆ ಓದಿ

ನಟಿ ರಿಯಾ ಚಕ್ರವರ್ತಿ ಸಹೋದರನಿಗೆ ಜಾಮೀನು

ನವದೆಹಲಿ : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಹಿಂದೆ ಡ್ರಗ್ಸ್ ಜಾಲದ ಸುಳಿವು ಸಿಕ್ಕಿತ್ತು. ಪ್ರಕರಣದಲ್ಲಿ ಎನ್ ಡಿ ಪಿಎಸ್ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿ ಜೈಲು...

ಮುಂದೆ ಓದಿ