Friday, 20th September 2024
Bajrang Punia

Bajrang Punia: ನಿಷೇಧ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋದ ಬಜರಂಗ್‌

Bajrang Punia: ಕೆಲವು ತಿಂಗಳ ಹಿಂದೆ ಪುನಿಯಾ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (ನಾಡಾ)) ಮೇಲೆ ಗಂಭೀರ ಆರೋಪವೊಂದನ್ನು ಮಾಡಿದ್ದರು. ಅಥ್ಲೀಟ್‌ಗಳ ಮೇಲೆ ಡೋಪ್ ಪರೀಕ್ಷೆ ನಡೆಸುವಾಗ ಅವಧಿ ಮೀರಿದ ಮತ್ತು ಹಳೆಯ ಉಪಕರಣಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದ್ದರು.

ಮುಂದೆ ಓದಿ