ಬೆಂಗಳೂರು: ಬಕ್ರೀದ್ ಹಬ್ಬ ಜು.10ರಂದು ಆಚರಿಸಲಾಗುತ್ತಿದ್ದು, ರಸ್ತೆಗಳಲ್ಲಿ ಅಥವಾ ಜಂಕ್ಷನ್ ಗಳಲ್ಲಿ ನಮಾಜ್ ಮಾಡಬಾರದು ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಸುಗಮ ಸಂಚಾರ ಖಚಿತ ಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳ ಲಾಗಿದೆ. ಈ ವಿಷಯವನ್ನು ಬೆಂಗಳೂರು ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು. ವಿವಾದಿತ ಈದ್ಗಾ ಮೈದಾನದ ಬಗ್ಗೆ ಮಾತನಾಡಿ, ಬಕ್ರೀದ್ ಹಬ್ಬಕ್ಕೂ ಮುನ್ನ ಪ್ರಾಣಿಗಳ ಮಾರಾಟದಿಂದಾಗಿ ಬಿಬಿಎಂಪಿ ಇನ್ನೂ ಈ ಪ್ರದೇಶವನ್ನು ಸ್ವಚ್ಛಗೊಳಿಸಿಲ್ಲ. ಚಾಮರಾಜ ಪೇಟೆ ಈದ್ಗಾ ಮೈದಾನದಲ್ಲಿ […]
ನವದೆಹಲಿ: ಈದ್-ಉಲ್-ಅಧಾವನ್ನು ಬುಧವಾರ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್...
ನವದೆಹಲಿ: ಕೇರಳದ ಕೆಲ ಪ್ರದೇಶಗಳಲ್ಲಿ ಕೋವಿಡ್ ದೃಢಪ್ರಮಾಣ ಹೆಚ್ಚಿದ್ದರೂ, ಬಕ್ರೀದ್ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಸಡಿಲಿಸಲು ಅನುಮತಿ ನೀಡಿರುವ ಆ ರಾಜ್ಯ ಸರ್ಕಾರದ ಕ್ರಮಕ್ಕೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ನಿರ್ಬಂಧಗಳ...