Thursday, 20th June 2024

ಬಕ್ರೀದ್ ಹಬ್ಬದಂದು ರಸ್ತೆ, ಜಂಕ್ಷನ್’ಗಳಲ್ಲಿ ನಮಾಜ್‌ ಮಾಡುವಂತಿಲ್ಲ: ಬಿಬಿಎಂಪಿ

ಬೆಂಗಳೂರು: ಬಕ್ರೀದ್ ಹಬ್ಬ ಜು.10ರಂದು ಆಚರಿಸಲಾಗುತ್ತಿದ್ದು, ರಸ್ತೆಗಳಲ್ಲಿ ಅಥವಾ ಜಂಕ್ಷನ್ ಗಳಲ್ಲಿ ನಮಾಜ್ ಮಾಡಬಾರದು ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಸುಗಮ ಸಂಚಾರ ಖಚಿತ ಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳ ಲಾಗಿದೆ. ಈ ವಿಷಯವನ್ನು ಬೆಂಗಳೂರು ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು. ವಿವಾದಿತ ಈದ್ಗಾ ಮೈದಾನದ ಬಗ್ಗೆ ಮಾತನಾಡಿ, ಬಕ್ರೀದ್ ಹಬ್ಬಕ್ಕೂ ಮುನ್ನ ಪ್ರಾಣಿಗಳ ಮಾರಾಟದಿಂದಾಗಿ ಬಿಬಿಎಂಪಿ ಇನ್ನೂ ಈ ಪ್ರದೇಶವನ್ನು ಸ್ವಚ್ಛಗೊಳಿಸಿಲ್ಲ. ಚಾಮರಾಜ ಪೇಟೆ ಈದ್ಗಾ ಮೈದಾನದಲ್ಲಿ […]

ಮುಂದೆ ಓದಿ

ಹಬ್ಬದ ದಿನವೇ ಮಟನ್ ವ್ಯಾಪಾರಿ ಹತ್ಯೆ

ಯಾದಗಿರಿ: ಈದ್ ಹಬ್ಬದ ದಿನವೇ ಶಾಹಪುರ ತಾಲೂಕಿನ ಗೂಗಿ ಗ್ರಾಮದಲ್ಲಿ ದುಷ್ಕರ್ಮಿಗಳು ನೆತ್ತರು ಹರಿಸಿದ್ದಾರೆ. ಬುಧವಾರ ಮೋಟಾರ್ ಬೈಕ್ ನಲ್ಲಿ ಬರುತ್ತಿದ್ದ ಖಾಸಿಂಸಾಬ್ ಚೌದ್ರಿ (50 ವ)...

ಮುಂದೆ ಓದಿ

ಮುಸ್ಲಿಂ ಬಾಂಧವರಿಗೆ ಬಕ್ರೀದ್‌ ಶುಭ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂ‌ದ್

ನವದೆಹಲಿ: ಈದ್​-ಉಲ್​-ಅಧಾವನ್ನು ಬುಧವಾರ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್...

ಮುಂದೆ ಓದಿ

ಕೋವಿಡ್‌ ನಿರ್ಬಂಧ ಸಡಿಲಿಕೆ: ಸುಪ್ರೀಂ ಕೋರ್ಟ್‌ ಛೀಮಾರಿ

ನವದೆಹಲಿ: ಕೇರಳದ ಕೆಲ ಪ್ರದೇಶಗಳಲ್ಲಿ ಕೋವಿಡ್‌ ದೃಢಪ್ರಮಾಣ ಹೆಚ್ಚಿದ್ದರೂ, ಬಕ್ರೀದ್‌ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಸಡಿಲಿಸಲು ಅನುಮತಿ ನೀಡಿರುವ ಆ ರಾಜ್ಯ ಸರ್ಕಾರದ ಕ್ರಮಕ್ಕೆ ಸುಪ್ರೀಂಕೋರ್ಟ್‌ ಛೀಮಾರಿ ಹಾಕಿದೆ. ನಿರ್ಬಂಧಗಳ...

ಮುಂದೆ ಓದಿ

error: Content is protected !!