Thursday, 25th April 2024

ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ-ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ ಉಭಯ ಕುಶಲೋಪಚಾರಿ

ಮೂಡಲಗಿ : ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೊರಬರು ತ್ತಿದ್ದಂತೆಯೇ ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ ಅವರು ಪರಸ್ಪರ ಕುಶಲೋಪಚಾರಿ ವಿಚಾರಿಸಿದರು. ಪರಸ್ಪರ ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಭೀಮಪ್ಪ ಗಡಾದ ಅವರು ತಮ್ಮ ರಾಜಕೀಯ ಮರೆತು ಪರಸ್ಪರ ಕೈ ಮುಗಿಯುವ ಮೂಲಕ ಕುಶಲೋಪಚಾರಿ ವಿಚಾರಿಸಿದರು. ನಗುಮುಖದಿಂದಲೇ ಬಾಲಚಂದ್ರ ಜಾರಕಿಹೊಳಿ ಅವರಿಗೆ ಗಡಾದ ಎದುರಾದಾಗ ನಮಗೂ ಒಳ್ಳೆಯದಾಗಲಿ. ನಿಮಗೂ ಒಳ್ಳೆಯದಾಗಲಿ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬಾಲಚಂದ್ರ ಜಾರಕಿ ಹೊಳಿ ಅವರು ಇದೇ […]

ಮುಂದೆ ಓದಿ

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಮೂಡಲಗಿ : ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾ ಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬುಧವಾರ ಇಲ್ಲಿನ ತಹಶೀಲ್ದಾರ ಕಛೇರಿಗೆ...

ಮುಂದೆ ಓದಿ

ಹಾಲಿನ ದರ ಏರಿಕೆ ಬಿಸಿ ?

ಬೆಂಗಳೂರು: ಜನರಿಗೆ ಹಾಲಿನ ದರ ಏರಿಕೆಯ ಬಿಸಿಯೂ ತಟ್ಟುವ ಸಾಧ್ಯತೆ ಇದೆ. ಕರ್ನಾಟಕ ಹಾಲು ಮಾರಾಟ ಮಹಾಮಂಡಳವು ಹಾಲಿನ ದರ ಹೆಚ್ಚಿಸುವಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ...

ಮುಂದೆ ಓದಿ

ಮೂಡಲಗಿಯಲ್ಲಿ ಹೊಸ ಅಗ್ನಿಶಾಮಕ ಠಾಣೆ ಮಂಜೂರಾತಿಗೆ ಸಚಿವರಲ್ಲಿ ಮನವಿ: ಬಾಲಚಂದ್ರ

ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ,...

ಮುಂದೆ ಓದಿ

ರೈತರಿಗೆ ಬಿತ್ತನೆ ಬೀಜ ವಿತರಿಸಿದ ನಾಗಪ್ಪ ಶೇಖರಗೋಳ

ಗೋಕಾಕ: ನಗರದ ಎನ್‌ಎಸ್‌ಎಫ್ ಅತಿಥಿ ಗೃಹದ ಆವರಣದಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಪ್ತ ಸಹಾಯಕ...

ಮುಂದೆ ಓದಿ

ಬಾಲಚಂದ್ರ ಜಾರಕಿಹೊಳಿ ಪ್ರಚಾರದಿಂದ ಪಕ್ಷಕ್ಕೆ ಆನೆ ಬಲ: ಸಿಎಂ ಬಿಎಸ್’ವೈ

ಮೂಡಲಗಿ: ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಕಳೆದ ಮೂರ‍್ನಾಲ್ಕು ದಿನಗಳಿಂದ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರ ಕಾರ್ಯದಲ್ಲಿ ತೊಡಗಿರುವುದರಿಂದ ಬಿಜೆಪಿಗೆ ಆನೆ ಬಲ ಬಂದಿದ್ದು, ಅರಭಾವಿ...

ಮುಂದೆ ಓದಿ

ಜನಪರ-ರೈತಪರ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ

ಗೋಕಾಕ : ಎಂಟನೇ ಬಾರಿಗೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ, ನೇಗಿಲಯೋಗಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಸರ್ವತೋಮುಖ ಏಳ್ಗೆ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ವಿಶೇಷ ಆದ್ಯತೆ ನೀಡುವ...

ಮುಂದೆ ಓದಿ

ರಾಸಲೀಲೆ ಸಿಡಿ ಪ್ರಕರಣ: ಸಂತ್ರಸ್ಥ ಯುವತಿಗೆ 50 ಲಕ್ಷದ ಆಮಿಷ – ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣದಲ್ಲಿ ಸಚಿವ ಹುದ್ದೆಗೆ ರಾಜೀನಾಮೆ ನೀಡಿದ್ದ ರಮೇಶ್‌ ಜಾರಕಿಹೋಳಿ ಅವರ ವಿರುದ್ದ ಷಟ್ಯಂತ್ರ ಮಾಡಲಾಗಿದೆ ಎಂದು ಅವರ ಸಹೋದರ, ಕೆಎಂಎಫ್ ಅಧ್ಯಕ್ಷ, ಶಾಸಕ...

ಮುಂದೆ ಓದಿ

ಬಾಲಚಂದ್ರ ಜಾರಕಿಹೋಳಿ ಅಭಿಮಾನಿಗಳಿಂದ ಮುಂದುವರಿದ ಪ್ರತಿಭಟನೆ

ಮೂಡಲಗಿ : ತಾಲೂಕಿನ ಹಳ್ಳೂರ ಕ್ರಾಸ್ ಬಳಿ ಮುಧೋಳ್ – ನಿಪ್ಪಾಣಿ ಹೆದ್ದಾರಿ ಬಂದ್ ಮಾಡಿ ಬಾಲಚಂದ್ರ ಜಾರಕಿಹೋಳಿ ಅಭಿಮಾನಿಗಳಿಂದ ಮುಂದುವರಿದ ಪ್ರತಿಭಟನೆ ನಡೆಸಿದರು. ಟೈಯರ್ ಗೆ...

ಮುಂದೆ ಓದಿ

ಸಿಡಿಯಲ್ಲಿರೋದು ಫೇಕ್ ವಿಡಿಯೋನಾ, ನೈಜ ವಿಡಿಯೋನಾ ತನಿಖೆ ನಡೆಯಬೇಕು: ಬಾಲಚಂದ್ರ

ಬೆಂಗಳೂರು: ಯುಟ್ಯೂಬ್‌ನಲ್ಲೂ ವಿಡಿಯೋ ಅಪ್‌ಲೋಡ್ ಮಾಡಿದ್ದು, ದುಬೈ, ರಷ್ಯಾ, ಸಿಂಗಾಪುರದಿಂದ ಅಪ್‌ಲೋಡ್ ಆಗಿರುವಂತಹ ವಿಡಿಯೋ. ಹೀಗಾಗಿ ಈ ಬಗ್ಗೆ ತನಿಖೆಯಾಗಲಿ. 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹಾಕುತ್ತೇವೆ....

ಮುಂದೆ ಓದಿ

error: Content is protected !!