Tuesday, 26th November 2024

ಬಾಲಸೋರ್‌: 51 ಗಂಟೆಗಳ ಬಳಿಕ ರೈಲು ಸಂಚಾರ, ಕಾರ್ಯಾಚರಣೆ ಪುನರಾರಂಭ

ಭುವನೇಶ್ವರ: ಅತ್ಯಂತ ಭೀಕರ ಎನಿಸಿಕೊಂಡ ಬಾಲಸೋರ್‌ನಲ್ಲಿ ನಡೆದ ರೈಲುಗಳ ಅಪಘಾತವಾಗಿ ಇದೀಗ ಹಳಿಗಳನ್ನು ದುರಸ್ತಿ ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಅಪಘಾತವಾಗಿ 51 ಗಂಟೆಗಳಲ್ಲಿ ಮೊದಲ ರೈಲು ಹಳಿಯಲ್ಲಿ ಸಂಚರಿಸಿದ್ದು, ಇದೀಗ ಕಾರ್ಯಾಚರಣೆ ಪುನರಾರಂಭವಾಗಿದೆ. ತ್ರಿವಳಿ ರೈಲು ಅಪಘಾತದಲ್ಲಿ 275 ಜನರು ಸಾವನ್ನಪ್ಪಿದ್ದರು ಹಾಗೂ 1,100 ಕ್ಕೂ ಹೆಚ್ಚು ಜನರು ಗಾಯಗೊಂಡರು. ಘಟನೆ ಬಳಿಕ ದುರಸ್ತಿ ಮಾಡಲಾದ ಹಳಿಗಳ ಮೂಲಕ ಮೊದಲ ರೈಲು ಸಂಚರಿಸಿದ ಸಂದರ್ಭ ರೈಲ್ವೆ ಸಚಿವರು ಖುದ್ದಾಗಿ ಸ್ಥಳದಲ್ಲಿ ಹಾಜರಿದ್ದರು. […]

ಮುಂದೆ ಓದಿ

ಸಂತ್ರಸ್ತರಿಗೆ ಕ್ಲೈಮ್ ಪಾವತಿ: ಎಲ್‌ಐಸಿಯಿಂದ ಹಲವು ರಿಯಾಯಿತಿ

ಮುಂಬೈ: ಒಡಿಶಾದ ಬಾಲಸೋರ್ ರೈಲು ದುರಂತದ ಸಂತ್ರಸ್ತರಿಗೆ ಕ್ಲೈಮ್ ಪಾವತಿ ಪ್ರಕ್ರಿಯೆಗೆ ಭಾರತೀಯ ಜೀವ ವಿಮಾ ನಿಗಮ ಹಲವು ನಿಯಮಗಳ ಸಡಿಲಿಕೆಗಳನ್ನು ಪ್ರಕಟಿಸಿದೆ. ಎಲ್‌ಐಸಿ ಅಧ್ಯಕ್ಷ ಸಿದ್ಧಾರ್ಥ ಮೊಹಂತಿ,...

ಮುಂದೆ ಓದಿ

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಚಾಲನೆ ಕಾರ್ಯಕ್ರಮ ರದ್ದು

ಮುಂಬಯಿ: ಶನಿವಾರ ಉದ್ಘಾಟನೆಯಾಗಬೇಕಿದ್ದ ಮುಂಬೈ-ಗೋವಾ ನಡುವಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಚಾಲನೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ಮಾದರಿಯಲ್ಲಿ ಉದ್ಘಾಟಿಸಬೇಕಿತ್ತು....

ಮುಂದೆ ಓದಿ

ಬಾಲಸೋರ್‌ ಘಟನೆ: ಇಂದು ಶೋಕಾಚರಣೆ

ಭುವನೇಶ್ವರ(ಒಡಿಶಾ): ಬಾಲಸೋರ್‌ನಲ್ಲಿ ನಡೆದ ದುರಂತ ರೈಲು ಅಪಘಾತದ ಹಿನ್ನೆಲೆ ಒಡಿಶಾ ಸರ್ಕಾರ ಶನಿವಾರ ಶೋಕಾಚರಣೆಯನ್ನು ಘೋಷಿಸಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಒಂದು ದಿನದ ಶೋಕಾಚರಣೆ ಘೋಷಿಸಿದ್ದು,...

ಮುಂದೆ ಓದಿ