ಚಿಕ್ಕಮಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಎನ್ ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಬಂದ್‌ಗೆ ಕರೆ ನೀಡಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಗೆ ಮಲೆನಾಡಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಹಿಂದೂಪರ ಸಂಘಟನೆಗಳು ಬಾಳೆಹೊನ್ನೂರು ಪಟ್ಟಣ ಬಂದ್‌ಗೆ ಕರೆ ನೀಡಿದ್ದಾರೆ. ಪ್ರವೀಣ್ ಹತ್ಯೆ ಖಂಡಿಸಿ ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸಿ, ಬಾಳೆ ಹೊನ್ನೂರಿ ನಲ್ಲಿ ಬೆಳಗ್ಗೆ ಪ್ರತಿಭಟನೆ ಮೆರವಣಿಗೆ ನಡೆಸಲು ಮುಂದಾಗಿದ್ದಾರೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಒಂದೆಡೆ ರಾಜೀನಾಮೆಗಳ ಪರ್ವ ಆಗುತ್ತಿದ್ದರೆ, ಮತ್ತೊಂದೆಡೆ ಪ್ರವೀಣ್ ಹತ್ಯೆ […]