Saturday, 15th June 2024

ದ್ವಾರಕೀಶ್ ನಿಧನ: ನಾಳೆ ಕನ್ನಡ ಚಿತ್ರರಂಗ ಬಂದ್

ಬೆಂಗಳೂರು : ಹಿರಿಯ ನಟ ನಿರ್ಮಾಪಕ ನಿರ್ದೇಶಕರಾಗಿರುವ ದ್ವಾರಕೀಶ್ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಒಂದು ದಿನ ಕನ್ನಡ ಚಿತ್ರರಂಗ ಬಂದ್ ಇರಲಿದೆ ಎಂದು ಫಿಲಂ ಚೇಂಬರ್ ಅಧ್ಯಕ್ಷ ಎನ್‌ಎಂ ಸುರೇಶ್ ತಿಳಿಸಿದರು. ನಾಳೆ ಚಿತ್ರರಂಗ ಬಂದ್ ಮಾಡಿ ನಟ ದ್ವಾರಕೀಶ್ ಅವರಿಗೆ ಗೌರವ ಕೊಡಲಾಗುತ್ತದೆ. ದ್ವಾರಕೀಶ್ ನಿಧನದಿಂದ ಚಿತ್ರರಂಗಕ್ಕೆ ಬಹಳ ನಷ್ಟವಾಗಿದೆ. ನಾಳೆ ಒಂದು ದಿನ ಚಿತ್ರರಂಗದ ಚಟುವಟಿಕೆ ಬೇಡ ಹೀಗಾಗಿ ಎಲ್ಲಾ ಕಲಾವಿದರಿಗೂ ನಾನು ಮನವಿ ಮಾಡುತ್ತೇನೆ ಎಂದರು. ಬೆಳಿಗ್ಗೆಯಿಂದ ಮಧ್ಯಾಹ್ನ ಯಾವುದೇ ಚಲನಚಿತ್ರಗಳನ್ನು […]

ಮುಂದೆ ಓದಿ

ಶಿರಸಿ ಪ್ರತ್ಯೇಕ ಜಿಲ್ಲೆಯಾಗಿ ಒತ್ತಾಯಿಸಿ ಬಂದ್‌: ಉತ್ತಮ ಸ್ಪಂದನೆ ವ್ಯಕ್ತ

ಶಿರಸಿ: ಉತ್ತರ ಕನ್ನಡ ಜಿಲ್ಲೆ ವಿಭಾಗಿಸಿ ಶಿರಸಿ ಪ್ರತ್ಯೇಕ ಜಿಲ್ಲೆಯಾಗಿ ಒತ್ತಾಯಿಸಿ ಶಿರಸಿ ಜಿಲ್ಲಾ ಹೋರಾಟ ಸಮಿತಿ ಕರೆ ನೀಡಿರುವ ಬಂದ್ ಗೆ ಉತ್ತಮ ಸ್ಪಂದನೆ ವ್ಯಕ್ತವಾಯಿತು....

ಮುಂದೆ ಓದಿ

ಬಂದ್‌ ಕರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ

ಬೆಂಗಳೂರು : ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಡಿ.5 ರಂದು ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್‌ ಕರೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ...

ಮುಂದೆ ಓದಿ

ಬಿಜೆಪಿಯಿಂದ ಬಂದ್ ಕರೆ: ಅಂಗಡಿ ಮುಂಗಟ್ಟು ಸಂಪೂರ್ಣ ಸ್ಥಬ್ಥ

ಹಗರಿಬೊಮ್ಮನಹಳ್ಳಿ: ಕ್ಷೇತ್ರದ ಕಾಂಗ್ರೇಸ್ ಶಾಸಕ ಎಸ.ಭೀಮಾನಾಯ್ಕ್ ಗೂಂಡಾ ವರ್ತನೆ ಹಾಗೂ ಬಿಜೆಪಿ ಪಕ್ಷದ ಕಾರ್ಯ ಕರ್ತರ ಮೇಲೆ ಹಲ್ಲೆಯನ್ನು ಖಂಡಿಸಿ ನೀಡಿದ್ದ ಬಂದ್‍ಗೆ ಪಟ್ಟಣದ ಸಂಪೂರ್ಣ ಬೆಂಬಲ...

ಮುಂದೆ ಓದಿ

error: Content is protected !!