Saturday, 23rd September 2023

ಆಕಸ್ಮಿಕವಾಗಿ ಬಂದೂಕು ಸಿಡಿದು ಯೋಧ ಹುತಾತ್ಮ

ಬಂಡಿಪೋರಾ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ತಮ್ಮ ಸಹೋದ್ಯೋಗಿ ಆಕಸ್ಮಿಕವಾಗಿ ಬಂದೂಕನ್ನು ಒತ್ತಿದ್ದರಿಂದ ಓರ್ವ ಸೇನಾ ಯೋಧ ಮೃತಪಟ್ಟು, ಮತ್ತೊಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪೊಲೀಸರ ಹೇಳಿಕೆಯ ಪ್ರಕಾರ, ಆರೋಪಿ ಸೇನಾ ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದೆ ಮತ್ತು ಘಟನೆ ಕುರಿತು ತನಿಖೆಯನ್ನು ಪ್ರಾರಂಭಿಸಲಾಗಿದೆ. ‘ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಸೇನಾ ಯೋಧರೊಬ್ಬರು ಸಾವಿಗೀಡಾಗಿದ್ದು, ಮತ್ತೋರ್ವ ಸೇನಾ ಸಿಬ್ಬಂದಿಗೆ ಗಾಯವಾಗಿದೆ. ಆರೋಪಿ ಸೇನಾ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗಿದೆ’ ಎಂದು […]

ಮುಂದೆ ಓದಿ

ಬಂಡೀಪುರದಲ್ಲಿ ಸಫಾರಿ ನಡೆಸಿದ ಪ್ರಧಾನಿ ಮೋದಿ

ಚಾಮರಾಜನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಬಂಡೀಪುರ ದಲ್ಲಿ ಸಫಾರಿ ನಡೆಸಿದರು. ಬಳಿಕ ಮದುಮಲೈನಲ್ಲಿ ಭಾರತಕ್ಕೆ ಪ್ರತಿಷ್ಠಿತ ಆಸ್ಕರ್ ಗರಿ ತಂದುಕೊಟ್ಟ “ಎಲಿಫೆಂಟ್ ವಿಸ್ಪರರ್ಸ್”...

ಮುಂದೆ ಓದಿ

ಉಗ್ರರ ದಾಳಿಗೆ ಬಿಹಾರ ಮೂಲದ ಕಾರ್ಮಿಕನ ಸಾವು

ಬಂಡಿಪೋರಾ: ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಸೋದನಾರ ಸುಂಬಲ್ ಎಂಬ ಪ್ರದೇಶದಲ್ಲಿ ಉಗ್ರಗಾಮಿಗಳು ಬಿಹಾರ ಮೂಲದ ಕಾರ್ಮಿಕನ ಮೇಲೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ತೀವ್ರ ಗಾಯಗೊಂಡ ಕಾರ್ಮಿಕ ಮೃತಪಟ್ಟಿ...

ಮುಂದೆ ಓದಿ

ಬಂಡೀಪುರ ಅಭಯಾರಣ್ಯದ ರಾಣಾ ಶ್ವಾನ ಸಾವು

ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಅರಣ್ಯ ಅಪರಾಧ ಪತ್ತೆಯ ನಂಬರ್ 1 ಆಗಿದ್ದ ರಾಣಾ ಶ್ವಾನ ಮಂಗಳವಾರ ಬೆಳಗ್ಗೆ ಮೃತಪಟ್ಟಿದೆ. ಜರ್ಮನ್ ಶಫರ್ಡ್ ತಳಿಯ 9 ವರ್ಷ ವಯಸ್ಸಿನ...

ಮುಂದೆ ಓದಿ

ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್ ಘಟಕ ಪತ್ತೆ

ಬಂಡಿಪೋರಾ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ ನಿಷೇಧಿತ ಲಷ್ಕರ್ ಇ ತೊಯ್ಬಾ ಭಯೋತ್ಪಾದಕ ಘಟಕವನ್ನು ಭೇದಿಸಿರುವುದಾಗಿ ಪೊಲೀಸರು...

ಮುಂದೆ ಓದಿ

ಅಪರಿಚಿತ ಉಗ್ರರಿಂದ ಪ್ರಾಂಶುಪಾಲ, ಶಿಕ್ಷಕರ ಹತ್ಯೆ

ಶ್ರೀನಗರ: ಬಂಡಿಪೋರಾದಲ್ಲಿ ಮೂವರು ನಾಗರಿಕರನ್ನು ಹೊಡೆದುರುಳಿಸಿದ ಎರಡು ದಿನಗಳ ಬಳಿಕ ಅಪರಿಚಿತ ಉಗ್ರರು ಶ್ರೀನಗರದ ಸಫಾ ಕಡಲ್​ ಪ್ರದೇಶದಲ್ಲಿ ಪ್ರಾಂಶುಪಾಲರು ಹಾಗೂ ಶಿಕ್ಷಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ....

ಮುಂದೆ ಓದಿ

ಬಂಡಿಪೋರಾದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

ಬಂಡಿಪೋರಾ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಬಂಡಿಪೋರಾ ಜಿಲ್ಲೆಯ ವಾಟ್ನಿರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಯೋಧರು ಇಬ್ಬರು ಉಗ್ರರನ್ನು...

ಮುಂದೆ ಓದಿ

ಬಂಡಿಪೊರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೊರಾದಲ್ಲಿ ಭದ್ರತಾ ಪಡೆ ಪೊಲೀಸರು ಮತ್ತು ಉಗ್ರಗಾಮಿಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ. ಉಗ್ರರ ಚಲನವಲನಗಳ ಬಗ್ಗೆ ಸಿಕ್ಕ...

ಮುಂದೆ ಓದಿ

error: Content is protected !!