Sunday, 8th September 2024

ಮೌಂಟ್ ಮೇರಿ ಚರ್ಚ್ ಸ್ಫೋಟಿಸುವ ಬೆದರಿಕೆ: ವ್ಯಕ್ತಿ ಬಂಧನ

ಮುಂಬೈ: ವಾಣಿಜ್ಯ ನಗರಿ ಮುಂಬೈನ ಬಾಂದ್ರಾದಲ್ಲಿನ ಮೌಂಟ್ ಮೇರಿ ಚರ್ಚ್ ಸ್ಫೋಟಿ ಸುವುದಾಗಿ ಬೆದರಿಕೆ ಹಾಕಿದ ಆರೋಪ ದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚರ್ಚ್ ಸ್ಫೋಟಿಸುವುದಾಗಿ ಇ- ಮೇಲ್ ಕಳುಹಿಸಿದ ನಂತರ ಕೊಲ್ಕತ್ತಾದಲ್ಲಿ ಆರೋಪಿ ಯನ್ನು ಬಂಧಿಸಲಾಗಿದೆ ಎಂದು ಪೊಲಿಸರು ಸೋಮವಾರ ತಿಳಿಸಿದ್ದಾರೆ. ಐಪಿ ವಿಳಾಸದ ಮೂಲಕ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ, ಬಂಧಿಸಿದ್ದಾರೆ. ಇ-ಮೇಲ್ ಯಾರು ಕಳುಹಿಸಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ, ಎಲ್ಲವೂ ವಿಚಾರಣೆ ನಂತರ ತಿಳಿದುಬರಲಿದೆ ಎಂದು ಅವರು ಹೇಳಿದ್ದಾರೆ. ಮೌಂಟ್ ಮೇರಿ […]

ಮುಂದೆ ಓದಿ

ಬಾಂದ್ರಾದಲ್ಲಿ ಕಟ್ಟಡ ಕುಸಿದು ಓರ್ವನ ಸಾವು, ಐದು ಮಂದಿಗೆ ಗಾಯ

ಮುಂಬೈ: ಸೋಮವಾರ ಮುಂಬೈಯ ಬಾಂದ್ರಾ ಪ್ರದೇಶದಲ್ಲಿ ಕಟ್ಟಡ ಕುಸಿದು ಓರ್ವ ಮೃತಪಟ್ಟು, ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಮತ್ತು ಪೊಲೀಸ್...

ಮುಂದೆ ಓದಿ

error: Content is protected !!