Bangalore Development : ಬೆಂಗಳೂರಿನ 27 ಕ್ಷೇತ್ರಗಳಿಗೆ ಒಟ್ಟು 265 ಕೋಟಿ ರು. ಬಿಡುಗಡೆ ಮಾಡಲು ಸೂಚನೆ ನೀಡಲಾಗಿದ್ದು, ಆನೇಕಲ್ ಕ್ಷೇತ್ರಕ್ಕೆೆ ಐದು ಕೋಟಿ ರೂಪಾಯಿ ಬಿಡುಗಡೆಯಾಗಿದ್ದರೆ, ಇನ್ನುಳಿದ ಎಲ್ಲ ಕ್ಷೇತ್ರಗಳಿಗೆ ತಲಾ 10 ಕೋಟಿ ರೂ. ಬಿಡುಗಡೆ ಮಾಡಲು ಆದೇಶ ಹೊರಡಿಸಿದ್ದಾಾರೆ.
ಮುಂದೆ ಓದಿ