Sunday, 15th December 2024

ನಂಜುಂಡಸ್ವಾಮಿಯವರ ರೈತ ಹೋರಾಟ ನನಗೂ ರಾಜಕೀಯ ಪ್ರೇರಣೆ: ಸಿ.ಎಂ.ಸಿದ್ದರಾಮಯ್ಯ

ಬಿಜೆಪಿ ತಂದಿದ್ದ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ 2020ಕ್ಕೆ ತಿದ್ದುಪಡಿ ತರಲಾಗುವುದು: ಸಿ.ಎಂ.ಭರವಸೆ ಬೆಂಗಳೂರು: ರೈತರು ನೀಡಿದ ಹಕ್ಕೊತ್ತಾಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ “ಭೂ ಸುಧಾರಣಾ ಕಾಯ್ದೆ 2020″ಕ್ಕೆ ತಿದ್ದುಪಡಿ ತರಲಾಗುವುದುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ 88ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋ ಜಿಸಿದ್ದ ರೈತ ಸಮಾವೇಷವನ್ನು ಉದ್ಘಾಟಿಸಿದ ಬಳಿಕ ರೈತ […]

ಮುಂದೆ ಓದಿ