Thursday, 21st November 2024

Liver Donation

Liver Donation: 3 ಗಂಟೆಯೊಳಗೆ ಬೆಳಗಾವಿಯಿಂದ ಬೆಂಗಳೂರು ತಲುಪಿದ ಯಕೃತ್‌!; ಸಾವಿನಲ್ಲೂ 16 ವರ್ಷದ ಬಾಲಕನ ಸಾರ್ಥಕತೆ

ಅಂಗಾಂಗ ಕಸಿಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ಸ್ಪರ್ಷ್‌ ಆಸ್ಪತ್ರೆ ಸಮೂಹ ಮತ್ತೊಂದು ಸಾಧನೆ ಬರೆದಿದೆ. 63 ವರ್ಷದ ರೋಗಿಯೊಬ್ಬರಿಗೆ ಸಾವಿನಲ್ಲೂ ಸಾರ್ಥಕತೆ ಮೆರೆದ 16 ವರ್ಷದ ಬಾಲಕನ ಯಕೃತ್‌ ಕಸಿ ಮಾಡಿ ಜೀವದಾನ ನೀಡಿದೆ. (Liver Donation) ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ

Karnataka Weather

Karnataka Weather: ನವೆಂಬರ್‌ ಅಂತ್ಯದಿಂದ ರಾಜ್ಯದಲ್ಲಿ ತೀವ್ರ ಚಳಿ; ಹವಾಮಾನ ಇಲಾಖೆ ಮುನ್ಸೂಚನೆ

Karnataka Weather: ಡಿಸೆಂಬರ್ ಹಾಗೂ ಜನವರಿಯಲ್ಲಿ ಬೆಂಗಳೂರಿನಲ್ಲಿ ಸಹ ಕನಿಷ್ಠ ಉಷ್ಣಾಂಶ 12 ರಿಂದ 14 ಸೆಂಟಿಗ್ರೇಡ್ ದಾಖಲಾಗಲಿದೆ. ಹೀಗಾಗಿ ಚಳಿಯ ತೀವ್ರತೆ ಹೆಚ್ಚಾಗಬಹುದು ಎಂದು ಹವಾಮಾನ...

ಮುಂದೆ ಓದಿ

BPL Cards

BPL Cards: ಬಿಪಿಎಲ್‌ ಕಾರ್ಡ್‌ ರದ್ದು ಮಾಡದಂತೆ ಸಿಎಂ ಸಿದ್ದರಾಮಯ್ಯ ಆದೇಶ

BPL Cards: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ...

ಮುಂದೆ ಓದಿ

Madhu Bangarappa

Madhu Bangarappa: ಶಿಕ್ಷಣ ಸಚಿವರಿಗೆ ಕನ್ನಡ ಬರೋದಿಲ್ಲ ಅನ್ನೋದು ರಾಜ್ಯಕ್ಕೇ ಗೊತ್ತು: ಯತ್ನಾಳ್‌ ಕಿಡಿ

ರಾಜ್ಯದ ಶಿಕ್ಷಣ ಸಚಿವರು ಕನ್ನಡವನ್ನು ಸ್ಫುಟವಾಗಿ ಮಾತನಾಡಲು, ಬರೆಯಲು, ಓದಲು, ಸಂವಹನ ಮಾಡಲು ಕಲಿಯಬೇಕು. ವಿದ್ಯಾರ್ಥಿಗಳಾಗಲಿ, ಪತ್ರಕರ್ತರಿಂದಾಗಲಿ ರಚನಾತ್ಮಕ ಟೀಕೆಗಳನ್ನು ಸ್ವೀಕರಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌...

ಮುಂದೆ ಓದಿ

Ration Card
Ration Card: ಬಡವರಿಗೆ ಮರಳಿ ರೇಷನ್‌ ಕಾರ್ಡ್‌ ನೀಡಿ, ಇಲ್ಲದಿದ್ರೆ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕ್ತೇವೆ: ಆರ್‌.ಅಶೋಕ್‌ ಎಚ್ಚರಿಕೆ

Ration Card: ಜನರಿಗೆ ಅನ್ನ ಕೊಡಬೇಕಿದ್ದ ಸರ್ಕಾರ ಅನ್ನಕ್ಕೆ ಕನ್ನ ಹಾಕುವ ಕೆಲಸ ಮಾಡುತ್ತಿದೆ. ಯಾರೂ ಹಸಿವಿನಿಂದ ಸಾಯಬಾರದು ಎಂಬ ಪ್ರಜ್ಞೆ ಸರ್ಕಾರಕ್ಕೆ ಇರಬೇಕು. ಬಿಪಿಎಲ್‌ ಕಾರ್ಡ್‌...

ಮುಂದೆ ಓದಿ

Kannada Sahitya Sammelana
Kannada Sahitya Sammelana: 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ ಆಯ್ಕೆ

Kannada Sahitya Sammelana: ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರು ಯಾರಾಗಲಿದ್ದಾರೆ ಎಂಬುವುದು ಭಾರಿ ಕುತೂಹಲ ಹುಟ್ಟಿಸಿತ್ತು. ಇದಕ್ಕೆ ಕನ್ನಡ ಸಾಗಿತ್ಯ ಪರಿಷತ್‌ ತೆರೆ ಎಳೆದಿದ್ದು,...

ಮುಂದೆ ಓದಿ

Bengaluru power cut
Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನ.22ರಂದು ವಿದ್ಯುತ್‌ ವ್ಯತ್ಯಯ

ಕೆಪಿಟಿಸಿಎಲ್ ವತಿಯಿಂದ ಕೆಎಚ್‌ಬಿ ಸಬ್‌ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದ ಹಲವೆಡೆ ನ.22 ರಂದು ಶುಕ್ರವಾರ ಬೆಳಗ್ಗೆ 10.30...

ಮುಂದೆ ಓದಿ

Madhu Bangarappa
Madhu Bangarappa: ಶಿಕ್ಷಣ ಸಚಿವರಿಗೆ ಕನ್ನಡವೇ ಬರಲ್ಲ ಎಂದ ವಿದ್ಯಾರ್ಥಿ; ಗರಂ ಆದ ಮಧು ಬಂಗಾರಪ್ಪ

Madhu Bangarappa: ಮಾಧ್ಯಮಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳ ಸಮ್ಮುಖದಲ್ಲೇ ವಿದ್ಯಾರ್ಥಿ ನೇರವಾಗಿ ಹೇಳಿದ್ದರಿಂದ ತಕ್ಷಣವೇ ಗಲಿಬಿಲಿಗೊಂಡ ಮಧು ಬಂಗಾರಪ್ಪ, ಹೇ ಯಾರೋ ಅವನು ಹಾಗೆ ಮಾತನಾಡೋದು?...

ಮುಂದೆ ಓದಿ

Vikram Gowda’s encounter
Vikram Gowda’s encounter: ನಕ್ಸಲ್ ಚಟುವಟಿಕೆ ನಿಗ್ರಹಿಸಲು ವಿಕ್ರಂ ಗೌಡ ಎನ್‌ಕೌಂಟರ್: ಸಿಎಂ ಸಿದ್ದರಾಮಯ್ಯ

Vikram Gowda’s encounter: ವಿಕ್ರಂಗೌಡ ಅವರನ್ನು ಹಿಡಿದವರಿಗೆ ಕೇರಳ ಸರ್ಕಾರ 25 ಲಕ್ಷ ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ಬಹುಮಾನವನ್ನು ಘೋಷಿಸಿತ್ತು. ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು...

ಮುಂದೆ ಓದಿ

MYTH FX Studio
MYTH FX Studio: ಅರಕೆರೆಯಲ್ಲಿ ಆರಂಭವಾಯಿತು ನಟ ಕಮಲ್ ಸಾರಥ್ಯದ ʼMYTH FXʼ ಸ್ಟುಡಿಯೋ

ಕನ್ನಡ ಚಿತ್ರರಂಗಕ್ಕೆ ಅನುಕೂಲವಾಗುವಂತಹ ʼMYTH FXʼ ಸ್ಟುಡಿಯೋ (MYTH FX Studio) ಇತ್ತೀಚೆಗೆ ಬನ್ನೇರುಘಟ್ಟ ರಸ್ತೆಯ ಅರಕೆರೆಯಲ್ಲಿ ಆರಂಭವಾಯಿತು. ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಹಾಗೂ ಕನ್ನಡ...

ಮುಂದೆ ಓದಿ