ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ (Karnataka GSDP) ಪ್ರಗತಿ ಸಾಧಿಸಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇ.8.2 ಆಗಿದೆ. ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ಕರ್ನಾಟಕ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ.
Prajwal Revanna Case: ಪ್ರಜ್ವಲ್ ರೇವಣ್ಣ ಅವರ ಒಂದು ಜಾಮೀನು ಹಾಗೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಜಾಮೀನು ಕೋರಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ...
ಬೆಂಗಳೂರು ನಗರದ 66/11 ಕೆ.ವಿ. ವಿಡಿಯಾ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದ ಹಲವೆಡೆ ಅ.23...
Muda Case: ಬೈರತಿ ಸುರೇಶ್ ಅವರು ಮೈಸೂರು ಮುಡಾದಿಂದ ಸಾವಿರಾರು ಕಡತಗಳನ್ನು ಎತ್ತಿಕೊಂಡು ಬಂದು ಸುಟ್ಟು ಹಾಕಿದ್ದಾರೆ. ಈ ಬಗ್ಗೆ ಮಾತನಾಡಿದ್ದಕ್ಕೆ ಅಪವಾದ ಹಾಕುವ ಹಾಗೂ ಅನವಶ್ಯಕವಾಗಿ...
ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಲ್ಲಿ ಸೋಮವಾರವೂ ಜೋರು ಮಳೆಯಾಗಲಿದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಸೋಮವಾರ ರಾತ್ರಿಯೂ ಜೋರು ಮಳೆಯ...
Bengaluru Rn: ಹಲವೆಡೆ ತಗ್ಗು ಪ್ರದೇಶಗಳಿಗೆ (Bangalore news) ನೀರು ನುಗ್ಗಿದೆ. ಹಲವೆಡೆ ರಸ್ತೆಗಳು...
Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಅಕಾಶ ಇರಲಿದ್ದು, ಸಾಧಾರಣ ಮಳೆ ಅಥವಾ ಗುಡುಗು ಸಹಿತ...
ಸಾವಿರಾರು ವರ್ಷಗಳಿಂದ ತುಪ್ಪ ಭಾರತೀಯ ಅಡುಗೆ ಮನೆಯ ಬೇರ್ಪಡಿಸಲಾಗದ ಭಾಗ. ರುಚಿಗೂ, ಆರೋಗ್ಯಕ್ಕೂ ಬೇಕಾದಂಥದ್ದು. ಆದರೆ ತೂಕ ಇಳಿಸುವವರಿಗೆ ತುಪ್ಪದ ಮೇಲೆ ಕೋಪ! ತೂಕ ಹೆಚ್ಚಾಗುತ್ತದೆ, ಕೊಲೆಸ್ಟ್ರಾಲ್...
Shopping festival: ಬೆಂಗಳೂರಿನ ಮಂತ್ರಿ ಮಾಲ್‌ನಲ್ಲಿ ಆಯೋಜಿಸಲಾಗಿರುವ ನೂರು ದಿನಗಳ ಶಾಪಿಂಗ್ ಫೆಸ್ಟಿವಲ್‌ಗೆ ನಟಿ ಶ್ರಿಯಾ ಶರಣ್ ಚಾಲನೆ ನೀಡಿದ್ದಾರೆ....
Fashion Tips: ಡೆನಿಮ್ ಕೋ ಆರ್ಡ್ ಸೆಟ್ ಫ್ಯಾಷನ್ ಕಳೆದ ಸೀಸನ್‌ನಿಂದಲೂ ಟ್ರೆಂಡಿಯಾಗಿದೆ. ನೋಡಲು ಆಕರ್ಷಕವಾಗಿ ಕಾಣಿಸುವ ಈ ಔಟ್‌ಫಿಟ್ ದೇಹವನ್ನು ಬೆಚ್ಚಗಿರಿಸುವುದರೊಂದಿಗೆ ಎಂತವರಿಗೂ ಸೆಲೆಬ್ರೆಟಿ ಲುಕ್...