ಹೊರ ರಾಜ್ಯ ಹಾಗೂ ವಿದೇಶಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಬೆಂಗಳೂರಿಗೆ ಜನರು ಬರುತ್ತಾರೆ. ಇಲ್ಲಿಗೆ ಬರುವ ಜನರಿಗೆ ಇಲ್ಲಿಯ ಅತ್ಯಾಧುನಿಕ ಆರೋಗ್ಯ ಸೌಲಭ್ಯಗಳು ಹಾಗೂ ಚಿಕಿತ್ಸೆ ಬಗ್ಗೆ ಒಂದು ಭರವಸೆ ಮೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಖಾಸಗಿ ಆಸ್ಪತ್ರೆಗಳ ಗುಣಮಟ್ಟದ ಚಿಕಿತ್ಸೆ ಕುರಿತು ಸರ್ಕಾರ ಸರ್ಟಿಫೈ ಮಾಡುವ ಕ್ರಮಗಳು ಆಗಬೇಕಿದೆ. ಸರ್ಕಾರದಿಂದ ಈ ರೀತಿಯ ಕ್ರಮಗಳನ್ನು ತೆಗೆದುಕೊಂಡಾಗ ಜನರಿಗೆ ವಿಶ್ವಾಸ ಮೂಡಲಿದೆ. ಇದರಿಂದ ಬೆಂಗಳೂರಿನಲ್ಲಿ ಹೆಲ್ತ್ ಟೂರಿಸಿಮ್ ಬೆಳೆಯುವುದರ ಜತೆಗೆ, ಐಟಿ ಸಿಟಿ ಬೆಂಗಳೂರು, ಹೆಲ್ತ್ ಸಿಟಿಯಾಗಿಯೂ ಹೆಸರು ಗಳಿಸಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
Gruha Lakshmi Scheme: ಗೃಹಲಕ್ಷ್ಮಿ ಯೋಜನೆ ಹಣವು ವಿದ್ಯಾರ್ಥಿಯ ಬಿ.ಇಡಿ ಕೋರ್ಸ್ ಶುಲ್ಕ ಕಟ್ಟಲು ನೆರವಾಗಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಸ ವ್ಯಕ್ತಪಡಿಸಿದ್ದಾರೆ....
Karnataka By Election: ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ಸಿಕ್ಕಿದ್ದು, ಸಂಡೂರು ಕ್ಷೇತ್ರದಲ್ಲಿ ಶಾಸಕ ಜನಾರ್ದನ ರೆಡ್ಡಿ ಅಪ್ತ...
ಬೆಂಗಳೂರು ನಗರದ “66/11ಕೆ.ವಿ ಟೆಲಿಕಾಂ” ಸ್ಟೇಷನ್‌ನಲ್ಲಿ 11 ಕೆ.ವಿ. ಬ್ಯಾಂಕ್-2 ನ ಬ್ರೇಕರ್‌ಗಳನ್ನು ಬದಲಿಸುವ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಅ.20 ರಿಂದ 23 ರವರೆಗೆ...
Karnataka Rain: ಅ.20ರಂದು ಬೆಳಗಾವಿ ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ತುಮಕೂರು, ಚಿತ್ರದುರ್ಗ ಸೇರಿ ವಿವಿಧೆಡೆ ಭಾರಿ ಮಳೆ...
Producer K Manju: ನಿರ್ಮಾಪಕ ಕೆ.ಮಂಜು ಅವರಿಗೆ ಈ ಹಿಂದೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿತ್ತು. ಇದೀಗ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ...
SM Krishna Health Update: ಎಸ್.ಎಂ.ಕೃಷ್ಣ ಅವರು ಆರೋಗ್ಯವಾಗಿದ್ದು, ಸೋಮವಾರದವರೆಗೆ ಕೆಲವು ವೈದ್ಯಕೀಯ ಪರೀಕ್ಷೆಗಳ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು...
KEA Exam: ಅ.26ರ VAO-GTTC ಕಡ್ಡಾಯ ಕನ್ನಡ ಪರೀಕ್ಷೆ ಮತ್ತು ಅ.27ರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಮುಖ್ಯ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು...
S M Krishna: ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ಎಸ್.ಎಂ. ಕೃಷ್ಣ ಅವರ ಆರೋಗ್ಯ ವಿಚಾರಿಸಿದ್ದಾರೆ. 92 ವರ್ಷದ ಎಸ್.ಎಂ. ಕೃಷ್ಣ ಅವರಿಗೆ...
Bomb Hoax: ಆರೋಪಿಯು ಇದೇ ರೀತಿಯಲ್ಲಿ ಕನಿಷ್ಠ 10 ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಬೆಂಗಳೂರಿನಾದ್ಯಂತ ಇತರ ಶಾಲಾ-ಕಾಲೇಜುಗಳಿಗೆ ಕಳುಹಿಸಲಾದ ಬಾಂಬ್ ಬೆದರಿಕೆ ಇಮೇಲ್‌ಗಳಲ್ಲಿ ತನ್ನ ಕೈವಾಡವನ್ನು ಒಪ್ಪಿಕೊಂಡಿದ್ದಾನೆ....