Monday, 25th November 2024

Yettinahole Project

Yettinahole Project: ಬಯಲುಸೀಮೆಯ 7 ಜಿಲ್ಲೆಗಳ ಚಿತ್ರಣ ಬದಲಿಸಲಿದೆ ಎತ್ತಿನಹೊಳೆ ಯೋಜನೆ; ಇದರ ವೈಶಿಷ್ಟ್ಯಗಳು ಏನೇನು?

ಎತ್ತಿನಹೊಳೆ ಯೋಜನೆಯನ್ನು 2027ರ ಮಾರ್ಚ್‌ 31ಕ್ಕೆ ಅಂತ್ಯಕ್ಕೆ ಆದ್ಯತೆ ಮೇರೆಗೆ (Yettinahole Project) ಪೂರ್ಣಗೊಳಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸುವುದು ಹಾಗೂ 527 ಕೆರೆಗಳನ್ನು ತುಂಬಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಇದರಿಂದ 7 ಜಿಲ್ಲೆಗಳ 29 ತಾಲೂಕಿನ 38 ಪಟ್ಟಣ ಪ್ರದೇಶದ ಹಾಗೂ 6657 ಗ್ರಾಮಗಳ 75.59 ಲಕ್ಷ ಜನ ಪ್ರಯೋಜನ ಪಡೆಯಲಿದ್ದಾರೆ.

ಮುಂದೆ ಓದಿ