Friday, 22nd November 2024

ನಾಳೆಯಿಂದ ಆಗಸ್ಟ್15 ರವರೆಗೆ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ

ಬೆಂಗಳೂರು: ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಆಗಸ್ಟ್ 4 ರಿಂದ 15 ರವರೆಗೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥ ಅವರ ಜೀವನ, ಸಾಧನೆ ಕುರಿತಂತೆ ಪುಷ್ಪ ನಮನ ಸಲ್ಲಿಸಲು ತೀರ್ಮಾನಿಸಲಾಗಿದೆ. ಆಗಸ್ಟ್ 4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸ ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿರುವ ಕಾರ್ಯಕ್ರಮದಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತೋಟಗಾರಿಕೆ ಸಚಿವರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ತರಕಾರಿ ಕೆತ್ತನೆ ಮತ್ತು ಬೋನ್ಸಾಯ್ ಸ್ಪರ್ಧೆ ಗಳು ನಡೆಯಲಿವೆ. ಲಾಲ್ ಬಾಗ್‌ನಲ್ಲಿ […]

ಮುಂದೆ ಓದಿ

ಸೆಪ್ಟಂಬರ್ 25 ರಿಂದ 28ರ ವರೆಗೆ ವಿಶ್ವ ಕಾಫಿ ಸಮ್ಮೇಳನ: ಭಾರತಕ್ಕೆ ಆತಿಥ್ಯ

ಬೆಂಗಳೂರು: ವಿಶ್ವ ಕಾಫಿ ಸಮ್ಮೇಳನ 2023ರ ಸೆಪ್ಟಂಬರ್ 25 ರಿಂದ 28ರ ವರೆಗೆ ನಡೆಯಲಿದ್ದು ಇದೇ ಮೊದಲ ಬಾರಿಗೆ ಭಾರತ ಆತಿಥ್ಯ ವಹಿಸುತ್ತಿದೆ. ವಿಶ್ವ ಕಾಫಿ ಸಮ್ಮೇಳನದ...

ಮುಂದೆ ಓದಿ

ಜಾತಿ ಪ್ರಮಾಣಪತ್ರ ನೀಡುವಲ್ಲಿ ನಿರ್ಲಕ್ಷ್ಯ: ನ್ಯಾಯಕ್ಕಾಗಿ ಮುಖ್ಯಮಂತ್ರಿಗೆ ಮನವಿ

ಬೆಂಗಳೂರು: ಗೂರ್ಖಾ ಸಮುದಾಯ ಪ್ರವರ್ಗ 1 ರ ಅಡಿ ಅರ್ಹತೆ ಪಡೆದಿದ್ದರೂ ಸಹ ಜಾತಿ ಪ್ರಮಾಣ ಪತ್ರ ನೀಡುವಾಗ ಅಧಿಕಾರಿಗಳು ಪರಮ ನಿರ್ಲಕ್ಷ್ಯ ತೋರುತ್ತಿದ್ದು, ಈ ಸಂಬಂಧ...

ಮುಂದೆ ಓದಿ

ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ: ಮಾಜಿ ಉದ್ಯೋಗಿ ಬಂಧನ

ಬೆಂಗಳೂರು: ಬೆಳ್ಳಂದೂರಿನಲ್ಲಿರುವ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಂಪನಿಯ ಮಾಜಿ ಉದ್ಯೋಗಿ ನವನೀತ್ ಪ್ರಸಾದ್ ಬಂಧಿತ ಆರೋಪಿ. ಬೆಳ್ಳಂದೂರಿನ ಹೊರವರ್ತುಲ ರಸ್ತೆಯಲ್ಲಿರುವ...

ಮುಂದೆ ಓದಿ

ಭೀಕರ ಅಗ್ನಿದುರಂತ: ಮೂರು ಬಸ್ ಗಳು ಬೆಂಕಿಗಾಹುತಿ

ಬೆಂಗಳೂರು : ಬೆಂಗಳೂರು ಭೀಕರ ಅಗ್ನಿದುರಂತವೊಂದು ಸಂಭವಿಸಿದ್ದು, ಗುಜರಿ ವಸ್ತುಗಳ ಗೋಡೌನ್ ನಲ್ಲಿ ಬೆಂಕಿ ಹೊತ್ತಿ ಉರಿದಿದ್ದು, ಮೂರು ಬಸ್ ಗಳು ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು...

ಮುಂದೆ ಓದಿ

ಅಖಂಡ ಶ್ರೀನಿವಾಸಮೂರ್ತಿ’ಗೆ ಕಾಂಗ್ರೆಸ್ ಟಿಕೆಟ್’ಗಾಗಿ ದೇಗುಲ, ಮಸೀದಿಯಲ್ಲಿ ವಿಶೇಷ ಪೂಜೆ

ಬೆಂಗಳೂರು: ಕಾಂಗ್ರೆಸ್’ನ ಮೂರನೇ ಪಟ್ಟಿಯಲ್ಲಿ ಪುಲಕೇಶಿನಗರದ ವಿಧಾನಸಭಾ ಕ್ಷೇತ್ರಕ್ಕೆ ಅಖಂಡ ಶ್ರೀನಿವಾಸ ಮೂರ್ತಿ ಅವರ ಹೆಸರು ಬರಲಿ ಹಾಗೂ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಟಿಕೆಟ್ ಸಿಗಲಿ...

ಮುಂದೆ ಓದಿ

ಇಂದಿನಿಂದ ಮಾ.30ರವರೆಗೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು: ಇಂದಿನಿಂದ ಬೆಂಗಳೂರಿನಲ್ಲಿ ಮಾರ್ಚ್ 30ರವರೆಗೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಲನಚಿತ್ರ ಅಕಾಡೆಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ...

ಮುಂದೆ ಓದಿ

ಮಾ.20 ರಂದು ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಒತ್ತಾಯಿಸಿ ಆಟೋ ಚಾಲಕರ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು: ನಗರದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಒತ್ತಾಯಿಸಿ ಆಟೋ ಚಾಲಕರ ಸಂಘಟನೆಗಳು ಮಾ.20 ರಂದು ಪ್ರತಿಭಟನೆಗೆ ಕರೆ ನೀಡಿರುವು ದರಿಂದ ಬೆಂಗಳೂರಿನಲ್ಲಿ ಆಟೋರಿಕ್ಷಾ ಸೇವೆ ಸ್ಥಗಿತಗೊಳ್ಳುವ ಸಾಧ್ಯತೆ...

ಮುಂದೆ ಓದಿ

ಕಬಡ್ಡಿ ಆಟವಾಡುತ್ತಿದ್ದಾಗ ವಿದ್ಯಾರ್ಥಿನಿಗೆ ಹೃದಯಾಘಾತ

ಬೆಂಗಳೂರು: ಸಹಪಾಠಿಗಳ ಜೊತೆ ಆಟವಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸ್ಥಳ ದಲ್ಲೇ ಕುಸಿದು ಬಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ವಿದ್ಯಾರ್ಥಿನಿ ಬೆಂಗಳೂರು ನಗರ ಜಿಲ್ಲೆಯ...

ಮುಂದೆ ಓದಿ

ಬೆಂಗಳೂರಿನಲ್ಲಿ ಮೊದಲ ಬಾರಿಗೆ ಸಂಜೆ ಅಂಚೆ ಕಚೇರಿ ಆರಂಭ

ಬೆಂಗಳೂರು: ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿ ಸಂಜೆ ಅಂಚೆ ಕಚೇರಿ ಆರಂಭಿಸಲಾಗಿದ್ದು, ಉದ್ಯೋಗಕ್ಕೆ ತೆರಳು ವವರಿಗೆ ಸಂಜೆ ಅಂಚೆ ಕಚೇರಿ ಯಿಂದ ಅನುಕೂಲವಾಗುತ್ತದೆ. ರಾತ್ರಿ 9 ಗಂಟೆ ವರೆಗೆ ಆಧಾರ್...

ಮುಂದೆ ಓದಿ