ಬೆಂಗಳೂರು: ಕಂಬಕ್ಕೆ ಚಾಲಕನ ನಿಯಂತ್ರಣ ತಪ್ಪಿ ಬಿಎಂಡಬ್ಲೂ ಬೈಕ್ ಡಿಕ್ಕಿಯಾದ ಪರಿಣಾಮ, ಅದರಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಯಶವಂತಪುರ ಬಳಿಯ RMC ಯಾರ್ಡ್ ಬಳಿಯಲ್ಲಿ, ಕಂಬಕ್ಕೆ ಬಿಎಂಡಬ್ಲ್ಯೂ ಬೈಕ್ ಡಿಕ್ಕಿ ಯಾದ ಪರಿಣಾಮ, ಮನಮೋಹನ್(31) ಹಾಗೂ ನಿಖಿಲ್ (25) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಶವಂತಪುರದಿಂದ ಆರ್ ಎಂ ಸಿ ಯಾರ್ಡ್ ಕಡೆಗೆ ಬಿಎಂಡಬ್ಲ್ಯೂ ಬೈಕ್ ನಲ್ಲಿ ಕುಡಿದ ಮತ್ತಿನಲ್ಲಿ ಮನಮೋ ಹನ್ ಹಾಗೂ ನಿಖಿಲ್ ಸಂಚರಿಸುತ್ತಿದ್ದರು. ಈ ವೇಳೆಯಲ್ಲಿ ನಿಯಂತ್ರಣ ತಪ್ಪಿ ಕಂಬಕ್ಕೆ ಬೈಕ್ ಡಿಕ್ಕಿಯಾದ […]