Thursday, 12th December 2024

ರೌಡಿಶೀಟರ್ ಮಂಜುನಾಥ್ ಭೀಕರ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ಮಂಜುನಾಥ್ ಅಲಿಯಾಸ್ ಮೆಂಟಲ್ ಮಂಜನನ್ನ ಭೀಕರವಾಗಿ ಕೊಲೆ ಮಾಡಲಾಗಿದೆ. ಆನೇಕಲ್ ನ ವಿವರ್ಸ್ ಕಾಲೋನಿಯಲ್ಲಿ ಈ ಘಟನೆ ಸಂಭವಿಸಿದೆ.ಶಶಿಕುಮಾರ್ ಹಾಗೂ ವಿಜಯಕುಮಾರ್ ಅಲಿಯಾಸ್ ವಿಜಿ ಕೊಲೆ ಮಾಡಿರುವ ಆರೋಪಿಗಳು ಎಂದು ಹೇಳಲಾಗುತ್ತಿದೆ. ರೌಡಿ ಮಂಜುನಾಥ್ ಮೇಲೆ ವಿಜಿ ಮತ್ತು ಶಶಿ ಅಟ್ಯಾಕ್ ಮಾಡಿದ್ದಾರೆ. ಚಾಕುವಿನಿಂದ ಚುಚ್ಚಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಗಾಯಗೊಂಡ ಮಂಜನನ್ನು ಕೂಡಲೇ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರೌಡಿಶೀಟರನ್ನು ರವಾನೆ ಮಾಡಲಾಗಿತ್ತು. ಇದೀಗ ಪೊಲೀಸರಿಂದ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ನೆಲಮಂಗಲದ […]

ಮುಂದೆ ಓದಿ

ವೀರಭದ್ರ ನಗರದಲ್ಲಿ ಅಗ್ನಿ ಅನಾಹುತ: ಖಾಸಗಿ ಬಸ್ಸುಗಳು ಸುಟ್ಟು ಭಸ್ಮ

ಬೆಂಗಳೂರು: ವೀರಭದ್ರ ನಗರದಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು ಅಗ್ನಿ ಅನಾಹುತದಿಂದ ಹತ್ತಕ್ಕೂ ಹೆಚ್ಚು ಖಾಸಗಿ ಬಸ್ಸುಗಳು ಸುಟ್ಟು ಭಸ್ಮ ವಾಗಿವೆ. ಅಗ್ನಿ ಅವಘಡದಿಂದ ಬೆಂಕಿ ಕೆನಾಲಿಗೆ ಮುಗಿಲೆತ್ತರಕ್ಕೆ...

ಮುಂದೆ ಓದಿ

ಮಹಿಳೆ ವಿರುದ್ಧ ಜಾಮೀನು ರಹಿತ ವಾರೆಂಟ್

ಬೆಂಗಳೂರು: ಅಪ್ರಾಪ್ತ ಮಗುವನ್ನು ಪತಿಯ ಸುಪರ್ದಿಗೆ ನೀಡುವಂತೆ ಹೈಕೋರ್ಟ್ ಆದೇಶಿಸಿತ್ತು. ಆದ್ರೇ ಮಹಿಳೆ ಈ ಆದೇಶ ಪಾಲಿಸಿರಲಿಲ್ಲ. ಹೀಗಾಗಿ ಮಹಿಳೆಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ....

ಮುಂದೆ ಓದಿ

ಎರಡು ಗುಂಪುಗಳ ನಡೆದ ಗಲಾಟೆ: ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಹತ್ಯೆ

ಬೆಂಗಳೂರು : ಕಾಲೇಜಿನಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಾಗಲೂರು...

ಮುಂದೆ ಓದಿ