ರಾಮನಗರ: ಶುಕ್ರವಾರ ತಡರಾತ್ರಿ ಸುರಿದ ಮಳೆಯಿಂದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ರಾಮನಗರ ಬಳಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವಾರಾಂತ್ಯದ ಹಿನ್ನೆಲೆಯಲ್ಲಿ ಸಾಕಷ್ಟು ವಾಹನಗಳು ಈ ಮಾರ್ಗವಾಗಿ ಚಲಿಸುತ್ತಿದ್ದು, ಜಲಾವೃತ ಗೊಂಡ ರಸ್ತೆಯಿಂದ ಸವಾರರು ಹೈರಾಣಾಗಿದ್ದಾರೆ. ಹೆದ್ದಾರಿಯ ಕೆಳಸೇತುವೆ ಬಳಿ ನೀರು ನಿಂತಿದ್ದು, ವಾಹನಗಳು ಮುಂದಕ್ಕೆ ಚಲಿಸಲಾಗಿದೇ ವಾಹನ ದಟ್ಟಣೆ ಉಂಟಾಗಿದೆ. ಅಲ್ಲದೇ ಸರಣಿ ಅಪಘಾತ ಗಳು ಕೂಡ ನಡೆದಿದೆ. ದಶಪಥ ಹೆದ್ದಾರಿಯಲ್ಲಿ ಮಳೆ ಅವಾತರ ಹಿನ್ನೆಲೆಯಲ್ಲಿ ಮಳೆಯ ನೀರಿನಿಂದ ಕಾರು ಕೆಟ್ಟುನಿಂತಿದ್ದು, […]
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. 118 ಕಿಮೀ ಉದ್ದದ ಈ ಯೋಜನೆಯನ್ನು ಒಟ್ಟು 8,480 ಕೋಟಿ...