ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗುಂಡಿಗಳನ್ನು (Bengaluru Roads) ಇನ್ನು 15 ದಿನಗಳ ಒಳಗಾಗಿ ಮುಚ್ಚಿ ದುರಸ್ತಿ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಸ್ತೆಗುಂಡಿಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ತುರ್ತು ಗಮನ ಹರಿಸಬೇಕು ಈಗಾಗಲೇ “ರಸ್ತೆ ಗುಂಡಿ ಗಮನ” ಎನ್ನುವ ಆ್ಯಪ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಫೋಟೊ ತೆಗೆದು ಅಪ್ ಲೋಡ್ […]