Sunday, 8th September 2024

ಡಿಸಿಎಂ ಬೆಂಗಳೂರು ನಗರ ರೌಂಡ್ಸ್: ಪಾಲಿಕೆ ವಾಹನಗಳ ನಡುವೆ ಡಿಕ್ಕಿ

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ನಗರ ರೌಂಡ್ಸ್ ವೇಳೆ ಪಾಲಿಕೆ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಭಾನುವಾರ ನಡೆದಿದೆ. ಡಿಸಿಎಂ ಡಿಕೆ ಶಿವಕುಮಾರ್ ಬೆಳಗ್ಗೆಯಿಂದಲೇ ನಗರದಲ್ಲಿ ಸಿಟಿ ರೌಂಡ್ಸ್ ನಡೆಸುತ್ತಿದ್ದು, ಈ ವೇಳೆ ಪಾಲಿಕೆ ವಾಹನಗಳ ನಡುವೆ ಡಿಕ್ಕಿಯಾಗಿದೆ. ಮಾಗಡಿ ರೋಡ್ನಲ್ಲಿ ಡಿಕೆಶಿ ವಾಹನ ಹಿಂಬಾಲಿಸುತ್ತಿದ್ದ ಪಾಲಿಕೆ ಆಯುಕ್ತರ ವಾಹನಕ್ಕೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಪಾಲಿಕೆ ವಾಹನ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಡಿಕ್ಕಿ ಹೊಡೆದ ವಾಹನದಲ್ಲಿ ಕಮಿಷನರ್ ಇರಲಿಲ್ಲ, ಯಾವುದೇ ದುರಂತ ನಡೆದಿಲ್ಲ […]

ಮುಂದೆ ಓದಿ

error: Content is protected !!