ಬೆಂಗಳೂರು: ಶಾಲಾ ಬಸ್ ಡಿಕ್ಕಿ ಹೊಡೆದು 16 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಗುರುವಾರ ದೇವೇಗೌಡ ಪೆಟ್ರೋಲ್ ಬಂಕ್ ಸಮೀಪ ಈ ಅಪಘಾತ ನಡೆದಿದೆ. ಮೃತ ಬಾಲಕಿಯನ್ನು ಹಾರೋಹಳ್ಳಿ ನಿವಾಸಿ ಕೀರ್ತನಾ ಎಂದು ಗುರುತಿಸಲಾಗಿದೆ. ಬೈಕ್ನಲ್ಲಿ ಹರ್ಷಿತಾ, ದರ್ಶನ್ ಮತ್ತು ಕೀರ್ತನಾ ತ್ರಿಬಲ್ ರೈಡ್ ಹೋಗುತ್ತಿದ್ದರು. ಆಗ ಹಿಂಬದಿಯಿಂದ ಬಂದ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕೀರ್ತನಾ ಮೃತಪಟ್ಟಿದ್ದಾರೆ.
ಬೆಂಗಳೂರು: ನಗರದ ಕತ್ರಿಗುಪ್ಪೆ ಜಂಕ್ಷನ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಸಹಾಯಕ ನಿರ್ದೇಶಕ ಮುಕೇಶ್ ಎಂಬ ಚಾಲಕನ...
ಬೆಂಗಳೂರು: ಪುಸ್ತಕ ಪ್ರಕಾಶಕ ಹಾಗೂ ಶುಭೋದಯ ಪ್ರಿಂಟರ್ಸ್ ಮಾಲೀಕ ಎಂ. ಗಿರೀಶ್ (50) ಮಂಗಳವಾರ ನಿಧನರಾಗಿದ್ದಾರೆ. ಸೋಮವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಅವರು ತೀವ್ರ ಗಾಯಗೊಂಡಿದ್ದರು. ಸಂಜೆವಾಣಿ,...
ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಸಂಭವಿಸ ಬಹುದಾದ ಭಾರಿ ಅನಾಹುತವೊಂದು ತಪ್ಪಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಆವಲಹಳ್ಳಿ ಬಳಿ ಪ್ಯಾಸೆಂಜರ್ ರೈಲೊಂದು...
ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ಅಪಘಾತ ಮಾಸುವ ಮುನ್ನ ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 5 ಗಂಟೆ ಸುಮಾರಿಗೆ ಹೊಸೂರು...