Tuesday, 28th May 2024

ಫುಡ್ ಡೆಲಿವರಿ ಬಾಯ್ ಜತೆ ವಾಸವಿದ್ದ ಶಂಕಿತ ಉಗ್ರ‌ನ ಬಂಧನ

ಬೆಂಗಳೂರು: ಮತ್ತೊಬ್ಬ ಶಂಕಿತ ಉಗ್ರ‌ನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಅಸ್ಸಾಂ ಮೂಲದ ಅಖ್ತರ್ ಹುಸೇನ್ ಲಷ್ಕರ್ ಎಂಬಾತನ್ನು ಭಾನುವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಯುವಕರೊಂದಿಗೆ ತಿಲಕ್ ನಗರದ ಬಿಟಿಪಿ ಏರಿಯಾದ ಮನೆಯ ಮೂರನೇ ಮಹಡಿಯಲ್ಲಿ ವಾಸವಿದ್ದ. ಉತ್ತರ ಭಾರತದಿಂದ ಪರಾರಿಯಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದರ ಬಗ್ಗೆ ಗುಪ್ತಚರ ದಳದಿಂದ ಮಾಹಿತಿ ಬಂದ ಹಿನ್ನೆಲೆ ಶಂಕಿತ ಉಗ್ರ ವಾಸವಿದ್ದ ಮನೆ ಮೇಲೆ ದಾಳಿ 30ಕ್ಕೂ ಹೆಚ್ಚು […]

ಮುಂದೆ ಓದಿ

ಭಾರಿ ಮಳೆಗೆ ಸಾಗರದ ಯುವಕ ನೀರು ಪಾಲು

ಕೆ.ಆರ್.ಪುರ: ಬೆಂಗಳೂರಿನಲ್ಲಿ ತಡರಾತ್ರಿ ಸುರಿದ ಭಾರಿ‌ ಮಳೆಗೆ ಯುವಕ ನೀರು ಪಾಲಾಗಿದ್ದಾನೆ. ಕೆ ಆರ್ ಪುರದ ಗಾಯತ್ರಿ ಬಡಾವಣೆಯಲ್ಲಿ ಶಿವಮೊಗ್ಗದ ಸಾಗರದ ಮೂಲದ ಸಿವಿಲ್ ಎಂಜಿನಿಯರ್ 24...

ಮುಂದೆ ಓದಿ

ಗೋಡೆ, ರಸ್ತೆ ಮೇಲೆಲ್ಲಾ sorry.. sorry ಬರೆದು ಹುಚ್ಚಾಟ…!

ಬೆಂಗಳೂರು: ಮಾಗಡಿ ರಸ್ತೆ ಸುಂಕದಕಟ್ಟೆ ಶಾಂತಿಧಾಮ ಸ್ಕೂಲ್‌ನಲ್ಲಿ ಪಾಗಲ್ ಪ್ರೇಮಿಯೊಬ್ಬ ಶಾಲೆ ಗೋಡೆ ಮೇಲೆ, ರಸ್ತೆ ಮೇಲೆಲ್ಲಾ sorry.. sorry ಅಂತ ಬರೆದು ಹುಚ್ಚಾಟ ಮೆರೆದಿದ್ದಾನೆ. ಸೋಮವಾರ...

ಮುಂದೆ ಓದಿ

ಕಾಲು ಜಾರಿ ಎರಡನೇ ಮಹಡಿಯಿಂದ ಯುವತಿ ಬಿದ್ದು ಸಾವು

ಬೆಂಗಳೂರು: ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ರಿಗೇಡ್ ರಸ್ತೆಯಲ್ಲಿ ಶಾಪಿಂಗ್​​ಗೆ ಬಂದಿದ್ದ ಯುವಕ – ಯುವತಿ ಕಾಂಪ್ಲೆಕ್ಸ್​​ನಿಂದ ಬಿದ್ದಿರುವ ಘಟನೆ ನಡೆದಿದೆ. ಲಿಯಾ (18) ಎಂಬ ಯುವತಿ ಮೃತಪಟ್ಟಿದ್ದು,...

ಮುಂದೆ ಓದಿ

ಆಸಿಡ್‌ ಸಂತ್ರಸ್ಥೆ ದೇಹಸ್ಥಿತಿ ಸ್ಥಿರ: ಆರೋಪಿಗಾಗಿ ತೀವ್ರ ಶೋಧ..!

ಬೆಂಗಳೂರು: ಸುಂಕದಕಟ್ಟೆ ಬಳಿ ಯುವತಿ ಮೇಲೆ ನಾಗೇಶ್ ಎಂಬಾತ ಪೈಶಾಚಿಕ ಕೃತ್ಯ ಎಸಗಿ ಆಸಿಡ್ ಎರಚಿ ಪರಾರಿಯಾಗಿ ಎರಡು ದಿನ ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಈ ಮಧ್ಯೆ...

ಮುಂದೆ ಓದಿ

ಶಾಂತವೀರ ಸ್ವಾಮೀಜಿ ಹೃದಯಾಘಾತದಿಂದ ನಿಧನ

ಬೆಂಗಳೂರು: ನಗರದ ಶಾಂತಿನಗರದಲ್ಲಿರುವ ಕೊಳದಮಠದಲ್ಲಿದ್ದ ಶಾಂತವೀರ ಸ್ವಾಮೀಜಿಯವರು (80) ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ. ಬೆಂಗಳೂರಿನ ಶಾಂತಿನಗರದಲ್ಲಿರುವ ಕೊಳದ ಮಠದಲ್ಲಿ, ಶನಿವಾರ ಎಂದಿನಂತೆ ತಮ್ಮ ನಿತ್ಯಕಾರ್ಯದಲ್ಲಿ ತೊಡಗಿದ್ದ ಸ್ವಾಮೀಜಿಯವರಿಗೆ...

ಮುಂದೆ ಓದಿ

ನಾಳೆಯಿಂದ ಏ.14ರವರೆಗೆ ಮದ್ಯ ಮಾರಾಟಕ್ಕೆ ಬ್ರೇಕ್

ಬೆಂಗಳೂರು: ನಗರದ ವಿವಿಧ ದೇವಾಲಯಗಳಲ್ಲಿ ನಡೆಯುವ ವಾರ್ಷಿಕ ಜಾತ್ರೆ/ರಥೋತ್ಸವದ ಪ್ರಯುಕ್ತ, ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತರಾದ ಕಮಲ್...

ಮುಂದೆ ಓದಿ

ಯಂತ್ರಕ್ಕೆ ಸಿಲುಕಿ ಯುವತಿ ಸಾವು

ಬೆಂಗಳೂರು : ನಗರದ ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ದುರಂತ ಸಂಭವಿಸಿದ್ದು, ಯಂತ್ರಕ್ಕೆ ಸಿಲುಕಿ ಯುವತಿ ಮೃತಪಟ್ಟಿದ್ದಾರೆ. ಬೆಂಗಳೂರಿನ ನಾಯಂಡಹಳ್ಳಿ ಸಮೀಪವಿರುವ ಝಡ್. ಎಸ್. ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ದುರಂತ ಸಂಭವಿಸಿದ್ದು,...

ಮುಂದೆ ಓದಿ

Murder
ಪತ್ನಿಯ ಕತ್ತು ಕೊಯ್ದು ಕೊಂದ ಪತಿಯಿಂದ ಆತ್ಮಹತ್ಯೆಗೆ ಯತ್ನ

ಆನೇಕಲ್: ಮನೆಯಲ್ಲಿ ಮಲಗಿದ್ದ ಪತ್ನಿಯ ಕತ್ತು ಕೊಯ್ದು ಕೊಂದ ಪತಿ, ಬಳಿಕ ತನ್ನ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸೋಮವಾರ ಬೆಳಗ್ಗೆ ಆನೇಕಲ್ ತಾಲೂಕಿನ ಯಡವನಹಳ್ಳಿಯಲ್ಲಿ ಘಟನೆ ಸಂಭವಿಸಿದೆ....

ಮುಂದೆ ಓದಿ

ಫ್ರೀಡಂ ಪಾರ್ಕ್’ನಲ್ಲಿ ಮಾತ್ರ ಪ್ರತಿಭಟನೆ ನಡೆಸಿ: ಹೈಕೋರ್ಟ್

ಬೆಂಗಳೂರು: ಸ್ವಾತಂತ್ರ್ಯ ಉದ್ಯಾನ (ಫ್ರೀಡಂ ಪಾರ್ಕ್) ಹೊರತುಪಡಿಸಿ ಬೆಂಗಳೂರಿನ ಯಾವುದೇ ಭಾಗದಲ್ಲೂ ರಾಜಕೀಯ ಪಕ್ಷ ಹಾಗೂ ಸಂಘಟನೆ ಗಳು ಪ್ರತಿಭಟನೆ ನಡೆಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಪ್ರತಿಭಟನೆ-ಪಾದಯಾತ್ರೆಗಳಿಂದ...

ಮುಂದೆ ಓದಿ

error: Content is protected !!