ಬೆಂಗಳೂರು : ಆನೇಕಲ್ ಬಳಿ ಇರುವ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ಗಮ್ ಟೇಪ್ ತಯಾರಿಕಾ ಕಾರ್ಖಾನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಕಚ್ಚಾ ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಗಳೂರು ಹೊರವಲಯದ ಆನೇಕಲ್ ಬಳಿ ಇರುವ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಟೆಕ್ನೆವಾ ಟೇಪ್ಸ್ ಪ್ರೈ. ಲಿ. ಎಂಬ ಕಾರ್ಖಾನೆಯಲ್ಲಿ ಈ ಒಂದು ಅಗ್ನಿ ಅನಾಹುತ ಸಂಭವಿಸಿದೆ. ಭಾರಿ ಬೆಂಕಿ ಹಿನ್ನೆಲೆಯಲ್ಲಿ ಸಮೀಪದ ಕಾರ್ಖಾನೆಗಳ ಸಿಬ್ಬಂದಿಯೂ ಆತಂಕಗೊಂಡರು. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ದೌಡಾಯಿಸಿದ್ದು, ಹೆಚ್ಚಿನ ಅನಾಹುತ ತಡೆಯುವಲ್ಲಿ […]