Sunday, 3rd July 2022

ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಇನ್ನೂ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಭಾರಿ ಮಳೆಯಾಗು ತ್ತಿದ್ದು, ಮುಂದಿನ 48 ಗಂಟೆಗಳಲ್ಲಿ ಮಳೆ ಆರ್ಭಟ ಇನ್ನಷ್ಟು ಹೆಚ್ಚಲಿದೆ. ದಕ್ಷಿಣ ಕನ್ನಡ, ಮಂಗಳೂರಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಇಂದು […]

ಮುಂದೆ ಓದಿ

ನೀರು ನುಗ್ಗಿರುವ ಮನೆಗಳಿಗೆ 25 ಸಾವಿರ ಪರಿಹಾರ: ಬೊಮ್ಮಾಯಿ ಘೋಷಣೆ

ಬೆಂಗಳೂರು: ಮಳೆ ನೀರು ಮನೆಗೆ ನುಗ್ಗಿರುವ ಕುಟುಂಬಕ್ಕೆ ರೂ.25,000 ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿ ದ್ದಾರೆ. ನೀರು ನುಗ್ಗಿರುವ ಮನೆಗಳಿಗೆ 25...

ಮುಂದೆ ಓದಿ

ನಗರದಲ್ಲಿ ಮಳೆ ಆರ್ಭಟ…

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟ ಎಂದಿನಂತೆ ಮುಂದುವರೆದಿದೆ. ಕಳೆದೊಂದು ವಾರದಿಂದ ದಿನ ಬಿಟ್ಟು ದಿನ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಸಾಮಾನ್ಯವಾಗಿದ್ದು, ಕ್ಷಣ ಮಾತ್ರದಲ್ಲಿ...

ಮುಂದೆ ಓದಿ

ಭಾರಿ ಬಿರುಗಾಳಿ, ಆಲಿಕಲ್ಲು ಮಳೆ: ತತ್ತರಿಸಿದ ಜನರು

ಬೆಂಗಳೂರು: ರಾಜಧಾನಿಯಲ್ಲಿ ಭಾರಿ ಬಿರುಗಾಳಿ, ಆಲಿಕಲ್ಲು ಮಳೆ ಆರಂಭ ವಾಗಿದ್ದು, ಸಿಲಿಕಾನ್ ಸಿಟಿ ಜನರು ತತ್ತರಿಸಿದ್ದಾರೆ. ಹಲವೆಡೆ ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುವ ಸ್ಥಿತಿ...

ಮುಂದೆ ಓದಿ

Rain in Bangalore
ನ.26 ರಿಂದ ರಾಜ್ಯದಲ್ಲಿ ಮತ್ತೆ 3 ದಿನ ಭಾರಿ ಮಳೆ

ಬೆಂಗಳೂರು: ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಮತ್ತೊಂದು ಶಾಕ್ ನೀಡಿದ್ದು, ನ.26 ರಿಂದ ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಯಾಗಲಿದೆ ಎಂದು ಮಾಹಿತಿ ನೀಡಿದೆ....

ಮುಂದೆ ಓದಿ

ನಗರದಲ್ಲಿ ಧಾರಾಕಾರ ಮಳೆ: ಸಿಲಿಕಾನ್ ಸಿಟಿ ಜನ ಹೈರಾಣ

ಬೆಂಗಳೂರು: ಭಾನುವಾರ ರಾತ್ರಿಯೂ ನಗರದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿ ಮಾಡಿದೆ. ರಸ್ತೆಯಲ್ಲಿ ಮಳೆ ನೀರು ನುಗ್ಗಿದ್ದರಿಂದ ನಗರದ ಹಲವೆಡೆ ತಡರಾತ್ರಿಯವರೆಗೂ ಟ್ರಾಫಿಕ್ ಜಾಮ್...

ಮುಂದೆ ಓದಿ

ನಗರದಲ್ಲಿ ಭಾರೀ ಮಳೆ, ರಸ್ತೆಗಳು ಜಲಾವೃತ

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಹಲವಾರು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡಿದರು. ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಅ.15ರ ತನಕ ಮಳೆಯಾಗಲಿದೆ ಎಂಬ...

ಮುಂದೆ ಓದಿ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದಲ್ಲಿ ಅ.6ರ ತನಕ ಮಳೆ 

ಬೆಂಗಳೂರು: ಕರ್ನಾಟಕದಲ್ಲಿ ಚಂಡಮಾರುತದ ಪ್ರಭಾವದಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾ ಗುತ್ತಿದೆ. ಅ.6ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರ ಮತ್ತು ಸೋಮವಾರ...

ಮುಂದೆ ಓದಿ