Monday, 25th November 2024

ಬಾಂಬ್ ಬೆದರಿಕೆ ಸಂದೇಶ ಪ್ರಕರಣ: ಎಂದಿನಂತೆ ತರಗತಿಗಳು ಆರಂಭ

ಬೆಂಗಳೂರು: ಶುಕ್ರವಾರ ಬಾಂಬ್ ಬೆದರಿಕೆಯ ಇ-ಮೇಲ್​ ಬಂದಿದ್ದ ಶಾಲೆಗಳು ಶನಿವಾರ ತೆರೆದಿದ್ದು, ಎಂದಿನಂತೆ ತರಗತಿಗಳು ಆರಂಭವಾಗಿವೆ. ಕಳೆದ ಶುಕ್ರವಾರ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸೇರಿ 60 ಶಾಲೆಗಳಿಗೆ ಬಾಂಬ್​ ಇಟ್ಟಿರುವುದಾಗಿ ಬೆದರಿಕೆ ಇ- ಮೇಲ್​ ಬಂದಿತ್ತು. ಹಾಗಾಗಿ ಶಾಲೆಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬೆಳಗ್ಗೆ ಎಂದಿನಂತೆ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬಂದರು. ಪೂರ್ಣಪ್ರಜ್ಞ ಶಾಲೆಯ ಶಿಕ್ಷಕಿ ಮಾತನಾಡಿ, “ಬಾಂಬ್ ಬೆದರಿಕೆ ಸಂದೇಶ ಬಂದಿದ್ದರಿಂದ ಸ್ವಲ್ಪ ಆತಂಕದ ವಾತಾವರಣವಿತ್ತು. ಜಾಗೃತರಾಗಿ ಎಚ್ಚರಿಕೆ ವಹಿಸಿ […]

ಮುಂದೆ ಓದಿ