Wednesday, 30th October 2024

ದಾಖಲೆಗಳ ಮೇಲೆ ದಾಖಲೆ ಬರೆದ ರವಿಚಂದ್ರನ್ ಅಶ್ವಿನ್

ಬೆಂಗಳೂರು: ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿದ್ದಾರೆ. ಶ್ರೀಲಂಕಾ ವಿರುದ್ಧ ಮುಕ್ತಾಯಗೊಂಡ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಶ್ವಿನ್‌ ಬರೋಬ್ಬರಿ 12 ವಿಕೆಟ್‌ ಕಬಳಿಸಿದ್ದರು. ಭಾರತದ ಪರ ಅತಿ ಹೆಚ್ಚು ವಿಕೆಟ್‌ ಗಳನ್ನು ಪಡೆದ ಬೌಲರ್‌ ಗಳ ಪಟ್ಟಿಯಲ್ಲಿ ಕಪಿಲ್‌ ದೇವ್‌ ದಾಖಲೆಯನ್ನು ಮುರಿದು ಎರಡನೇ ಸ್ಥಾನಕ್ಕೆ ಜಿಗಿದಿದ್ದರು. ನಂತರವೂ ಪರಾಕ್ರಮ ಮುಂದುವರೆಸಿರುವ ಅಶ್ವಿನ್‌ ತಮ್ಮ ವಿಕೆಟ್‌ ಗಳಿಕೆ ಯನ್ನು 442 ವಿಕೆಟ್‌ಗಳಿಗೆ ಹೆಚ್ಚಿಸಿಕೊಳ್ಳುವ ಮೂಲಕ ಸ್ಟೇನ್‌ ದಾಖಲೆ ಮುರಿದು ಒಟ್ಟಾರೆ […]

ಮುಂದೆ ಓದಿ